ಚೋಟಾ ರಾಜನ್

ಚೋಟಾ ರಾಜನ್ ಸೇರಿ ನಾಲ್ವರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ
ಭೂಗತ ಪಾತಕಿ ಚೋಟಾ ರಾಜನ್ ಸೇರಿ ನಾಲ್ವರು ಅಧಿಕಾರಿಗಳ ವಿರುದ್ಧ ಸಿಬಿಐ ಅಧಿಕಾರಿಗಳು ಮಂಗಳವಾರ ಮೊದಲ ಜಾರ್ಜ್ ಶೀಟ್ ನ್ನು ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆಂದು ತಿಳಿದುಬಂದಿದೆ...

ಛೋಟಾ ರಾಜನ್ ಬಂಧನದ ನಂತರ ಪಾಕ್ ನಲ್ಲಿ ದಾವೂದ್ ಗೆ ಹೆಚ್ಚಿನ ಭದ್ರತೆ
ಛೋಟಾ ರಾಜನ್ ಬಂಧನದ ಹಿನ್ನೆಲೆಯಲ್ಲಿ ಪಾಕಿಸ್ತಾನದಲ್ಲಿರುವ ಮೋಸ್ಟ್ ವಾಂಟೆಡ್ ಭೂಗತ ಪಾತಕಿ ದಾವೂದ್ ಇಬ್ರಾಹಿಂಗೆ ಭದ್ರತೆ ಹೆಚ್ಚಿಸಲಾಗಿದೆ...

ಚೋಟಾ ರಾಜನ್ ಕರೆತರಲು ಪೊಲೀಸರ ತಂಡ ಇಂಡೋನೇಷ್ಯಾಕ್ಕೆ
ಭೂಗತ ದೊರೆ ಚೋಟಾ ರಾಜನ್‍ನನ್ನು ಕರೆತರಲು ಸಿಬಿಐ ಹಾಗೂ ಪೊಲೀಸ್ ಅಧಿಕಾರಿಗಳ ಜಂಟಿ ಪಡೆ ಭಾನುವಾರ ಇಂಡೋನೇಷ್ಯಾಗೆ ತಲುಪಿದೆ...

ರಾಜನ್ ಗಡಿಪಾರು ವಿಚಾರದಲ್ಲಿ ಸ್ಪಷ್ಟನೆ ನೀಡಲು ಸಾಧ್ಯವಿಲ್ಲ: ಗುರ್ಜಿತ್ ಸಿಂಗ್
ಭೂಗತ ಪಾತಕಿ ಚೋಟಾ ರಾಜನ್ ಗಡಿಪಾರು ವಿಚಾರದಲ್ಲಿ ಸ್ಪಷ್ಟನೆ ನೀಡಲು ಸಾಧ್ಯವಿಲ್ಲ ಎಂದು ಇಂಡೋನೇಷಿಯಾದಲ್ಲಿರುವ ಭಾರತೀಯ ರಾಯಭಾರಿ ಗುರ್ಜಿತ್ ಸಿಂಗ್ ಅವರು ಶುಕ್ರವಾರ ಹೇಳಿದ್ದಾರೆ...

15 ದಿನಗಳ ಹಿಂದೆಯೇ ಸೆರೆಸಿಕ್ಕಿದ್ದನೇ ರಾಜನ್?
ಭೂಗತ ಪಾತಕಿ ಛೋಟಾ ರಾಜನ್ ಬಂಧನಕ್ಕೆ ಹೊಸ ತಿರುವು ಸಿಕ್ಕಿದ್ದು, ಈತನನ್ನು 15 ದಿನಗಳ ಹಿಂದೆಯೇ ಬಂಧಿಸಲಾಗಿತ್ತು ಎಂಬ ವಿಚಾರ ಬೆಳಕಿಗೆ ಬಂದಿದೆ. ಅಲ್ಲದೆ, ಆತನ ಮೇಲಾಗಬಹುದಾದ ಸಂಭಾವ್ಯ ದಾಳಿ ಹಿನ್ನೆಲೆಯಲ್ಲಿ ಭದ್ರತಾ ಸಂಸ್ಥೆಗಳೇ ರಾಜನ್‍ನನ್ನು...

ರಾಜನ್ ಬಂಧನ: ಇಂಡೋನೇಷ್ಯಾ ಸರ್ಕಾರಕ್ಕೆ ರಾಜನಾಥ ಸಿಂಗ್ ಅಭಿನಂದನೆ
ಹಲವು ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿ ಮೋಸ್ಟ್ ವಾಟೆಂಡ್ ಕ್ರಿಮಿನಲ್ ಎಂಬ ಹೆಸರು ಪಡೆದಿದ್ದ ಭೂಗತ ಪಾತಕಿ ಚೋಟಾ ರಾಜನ್ ಬಂಧನವನ್ನು ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಅವರು ಧೃಡೀಕರಿಸಿದ್ದು, ಬಂಧನಕ್ಕೊಳಪಡಿಸಿದ ಇಂಡೋನೇಷ್ಯಾ ಪೊಲೀಸರಿಗೆ ಸೋಮವಾರ ಅಭಿನಂದನೆ ಸಲ್ಲಿಸಿದ್ದಾರೆ...

ಭೂಗತ ಪಾತಕಿ ಚೋಟಾ ರಾಜನ್ ಬಂಧನ..!
ನೂರಾರು ಕೊಲೆ ಪ್ರಕರಣದಲ್ಲಿ ಭಾಗಿಯಾಗಿ ಭಾರತೀಯ ಪೊಲೀಸರಿಂದ ರೆಡ್ ಕಾರ್ನರ್ ನೊಟಿಸ್ ಪಡೆದಿದ್ದ ಭೂಗತ ಪಾತಕಿ ಚೋಟಾ ರಾಜನ್ ನನ್ನು ಇಂಡೋನೇಷ್ಯಾ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ...

