ರಾಜ್ಯಚೋರ್ಲಾ ಘಾಟ್ ನಲ್ಲಿ 400 ಕೋಟಿ ರೂ ದರೋಡೆ: ಕೇಂದ್ರ ಗೃಹ ಸಚಿವ ಅಮಿತ್ ಶಾ ಮಲಗಿದ್ದಾರಾ? ಪ್ರಿಯಾಂಕ್ ಖರ್ಗೆ ಕಿಡಿ!
ಕಳೆದ ವರ್ಷ ಅಕ್ಟೋಬರ್ 22 ರಂದು ಚೋರ್ಲಾ ಘಾಟ್ನಲ್ಲಿ ದರೋಡೆ ನಡೆದಿದ್ದು, ಕೆಲವು ದಿನಗಳ ಹಿಂದೆ' ಸಂದೀಪ್ ದತ್ತ ಪಾಟೀಲ್ ನಾಸಿಕ್ ಪೊಲೀಸರಿಗೆ ದೂರು ನೀಡಿದ ನಂತರ ಪ್ರಕರಣ ಬೆಳಕಿಗೆ ಬಂದಿದೆ.