ಚೌಕಿದಾರ್

ಗಿಲ್ಲಿ ಕಾಮಿಡಿ, 'ಚೌಕಿದಾರ್' ಚಿತ್ರದ ಟ್ರೈಲರ್

ಪೃಥ್ವಿ ಅಂಬಾರ್ ನಟನೆಯ 'ಚೌಕಿದಾರ್' ಚಿತ್ರತಂಡಕ್ಕೆ ತೆಲುಗು ರೀ-ರೆಕಾರ್ಡಿಂಗ್ ಸ್ಪೆಷಲಿಸ್ಟ್ ಎಸ್ ಚಿನ್ನ ಸೇರ್ಪಡೆ
ರೆಬೆಲ್, ಡಾನ್, ಬೆಂಗಾಲ್ ಟೈಗರ್ ಮತ್ತು ಸಿಂಹ ಮುಂತಾದ ಚಿತ್ರಗಳಲ್ಲಿ ಕೆಲಸ ಮಾಡಿದ್ದ ಎಸ್ ಚಿನ್ನ ನಿಖಿಲ್ ಕುಮಾರಸ್ವಾಮಿ ನಟನೆಯ ಜಾಗ್ವಾರ್ ಚಿತ್ರದಲ್ಲೂ ಕೆಲಸ ಮಾಡಿದ್ದರು.

ಚೌಕಿದಾರ್ ಕನ್ನಡ ಚಿತ್ರದ ಟೀಸರ್

ಚೌಕಿದಾರ್'ಗಾಗಿ ಖಾಕಿ ತೊಟ್ಟ ನಟಿ ಸುಧಾರಾಣಿ
ಚಿತ್ರವು ಶೀರ್ಷಿಕೆ ಮೂಲಕವೇ ಪ್ರೇಕ್ಷಕರಲ್ಲಿ ಕುತೂಹಲ ಮೂಡಿಸಿದ್ದು, ಬಿಡುಗಡೆ ಬಳಿಕ ಯಾವ ರೀತಿಯ ಹೈಪ್ ಪಡೆದುಕೊಳ್ಳಲಿದೆ ಎಂಬುದು ನಿರೀಕ್ಷೆ ಹುಟ್ಟಿಸಿದೆ.

'ಚೌಕಿದಾರ್' ಚಿತ್ರದಲ್ಲಿ ಪೃಥ್ವಿ ಅಂಬಾರ್ ಗೆ ಧನ್ಯಾ ರಾಮ್‌ಕುಮಾರ್ ಜೋಡಿ!
ಪೃಥ್ವಿ ಅಂಬಾರ್ ನಾಯಕನಾಗಿ ಅಭಿನಯಿಸುತ್ತಿರುವ ಚೌಕಿದಾರ್ ಸಿನಿಮಾದಲ್ಲಿ ಧನ್ಯಾ ರಾಮ್ ಕುಮಾರ್ ಹೀರೋಯಿನ್ ಆಗಿ ಬಣ್ಣ ಹಚ್ಚುತ್ತಿದ್ದಾರೆ.

'ಚೌಕಿದಾರ್'ಗೆ ಡೈಲಾಗ್ ಕಿಂಗ್ ಸಾಯಿಕುಮಾರ್ ಎಂಟ್ರಿ!
ಕನ್ನಡದಲ್ಲಿ ‘ಆನೆ ಪಟಾಕಿ’ ಸಿನಿಮಾ ಮೂಲಕ ಸ್ಯಾಂಡಲ್‌ವುಡ್‌ಗೆ ಎಂಟ್ರಿಯಾಗಿ, ‘ರಥಾವರ’, ‘ತಾರಕಾಸುರ’ ಸಿನಿಮಾಗಳನ್ನು ನಿರ್ದೇಶಿಸಿ ಯಶಸ್ವಿಯಾಗಿರುವ ನಿರ್ದೇಶಕ ಚಂದ್ರಶೇಖರ್ ಬಂಡಿಯಪ್ಪ ಚೌಕಿದಾರ ಸಿನಿಮಾದ ಸೂತ್ರಧಾರರು.

ಚಂದ್ರಶೇಖರ್ ಬಂಡಿಯಪ್ಪ ನಿರ್ದೇಶನದ ಹೊಸ ಚಿತ್ರದ ಶೀರ್ಷಿಕೆ ಬಿಡುಗಡೆ; 'ಚೌಕಿದಾರ್' ಆಗಿ ಪೃಥ್ವಿ ಅಂಬಾರ್
ನಟ ಶ್ರೀಮುರಳಿ ಅಭಿನಯದ ರಥಾವರ ಚಿತ್ರ ನಿರ್ದೇಶನಕ್ಕೆ ಹೆಸರುವಾಸಿಯಾದ ಚಂದ್ರಶೇಖರ್ ಬಂಡಿಯಪ್ಪ ಅವರು ದಿಯಾ ಖ್ಯಾತಿಯ ನಟ ಪೃಥ್ವಿ ಅಂಬಾರ್ ಅವರೊಂದಿಗೆ ಹೊಸ ಚಿತ್ರಕ್ಕಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಈ ಹಿಂದೆಯೇ ನಾವು ವರದಿ ಮಾಡಿದ್ದೆವು. ಇದೀಗ ಚಿತ್ರಕ್ಕೆ 'ಚೌಕಿದಾರ್' ಎಂದು ಹೆಸರಿಡಲಾಗಿದ್ದು, ಶೀರ್ಷಿಕೆಯನ್ನು ಬಿಡುಗಡೆ ಮಾಡಿದ ನಟ ಶ್ರೀಮುರಳಿ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ.

ಚಂದ್ರಶೇಖರ್ ಬಂಡಿಯಪ್ಪ ನಿರ್ದೇಶನದ 'ಚೌಕಿದಾರ್' ಸಿನಿಮಾದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್!
ಕಳೆದ ಲೋಕಸಭೆ ಚುನಾವಣೆ ವೇಳೆ ಭಾರೀ ಸದ್ದು ಮಾಡಿದ್ದ ಬಿಜೆಪಿಯ ಚೌಕಿದಾರ್ ಹೆಸರಿನಲ್ಲಿ ಕನ್ನಡ ಸಿನಿಮಾ ಮೂಡಿ ಬರುತ್ತಿದೆ. ರಥಾವರ' ಹಾಗೂ 'ತಾರಕಾಸುರ' ಚಿತ್ರವನ್ನು ..

ಟ್ವಿಟರ್ ನಿಂದ ಚೌಕಿದಾರ್ ಪದ ತೆಗೆದ ಮೋದಿ, ಎಲ್ಲರೂ ಚೌಕಿದಾರ್ ಪದ ತೆಗೆಯುವಂತೆ ಮನವಿ
ಪ್ರಧಾನಿ ನರೇಂದ್ರ ಮೋದಿ ತಮ್ಮ ಟ್ವಿಟರ್ ಖಾತೆಯಲ್ಲಿದ್ದ ಚೌಕಿದಾರ್ ಪದವನ್ನು ತೆಗೆದಿದ್ದು, ಎಲ್ಲರೂ ಚೌಕಿದಾರ್ ಪದ ತೆಗೆಯುವಂತೆ ಮನವಿ ಮಾಡಿದ್ದಾರೆ.

