ರಾಜ್ಯಚೌಡಯ್ಯ ಮೆಮೋರಿಯಲ್ ಹಾಲ್ ನ ಸಂಗೀತ ಕಾರ್ಯಕ್ರಮಕ್ಕೆ ಬಂದಿದ್ದ ಪ್ರೇಕ್ಷಕನಲ್ಲಿ ಕೊರೋನಾ ವೈರಸ್!
ಕಳೆದ ಮಾರ್ಚ್ 12ರಂದು ನಗರದ ಚೌಡಯ್ಯ ಮೆಮೋರಿಯಲ್ ಹಾಲ್ ನಲ್ಲಿ ಜಾನಪದ ಸಂಗೀತಗಾರ ಮಿರ್ ಮುಕ್ತಿಯಾರ್ ಅಲಿ ಅವರ ಸಂಗೀತ ಕಾರ್ಯಕ್ರಮ ವೀಕ್ಷಿಸಲು ಬಂದಿದ್ದ ಪ್ರೇಕ್ಷಕರೊಬ್ಬರಿಗೆ ಕೊರೋನಾ ಸೋಂಕು ಪತ್ತೆಯಾಗಿದೆ.