ಸೋಮವಾರ ನೂತನ ಸಿಗಂದೂರು ಸೇತುವೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು, ಸೇತುವೆಗೆ ಸಿಗಂದೂರು ಚೌಡೇಶ್ವರಿ ದೇವಿ ಸೇತುವೆ ಎಂದು ನಾಮಕರಣ ಮಾಡಲಾಗಿದೆ ಎಂದು ಘೋಷಿಸಿದರು.