ರಾಜಕೀಯಕೊಳೆತ ಹಣ್ಣುಗಳ ಜತೆ ಒಳ್ಳೆಯ ಹಣ್ಣು ಸೇರಿಕೊಂಡರೆ ಅವೂ ಕೆಡಬಹುದೆ?: ಸುರೇಶ್ ಕುಮಾರ್ ಗೆ ದೇವನೂರು ಮಹಾದೇವ
ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ ಅವರ ವಿರುದ್ಧ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಎಸ್. ಸುರೇಶ್ ಕುಮಾರ್ "ಆಡಬಾರದ ಮಾತನ್ನಾಡಿದರೆ ಕೇಳಬಾರದ ಮಾತು ಕೇಳಬೇಕಾಗುತ್ತದೆ '' ಎಂಬ ಹೇಳಿಕೆ ನೋಡಿ ನನಗೆ ಶಾಕ್ ಆಯಿತು.