ಛತ್ ಪೂಜೆ

ಜಾರ್ಖಂಡ್‌ನಲ್ಲಿ ಛತ್ ಪೂಜೆ ಆಚರಣೆ ವೇಳೆ ನೀರಿನಲ್ಲಿ ಮುಳುಗಿ ಕನಿಷ್ಠ 15 ಮಂದಿ ಸಾವು!
ಹೆಚ್ಚಿನ ಮಂದಿ ಕೊಳಗಳು ಮತ್ತು ನದಿಗಳಲ್ಲಿ ಪ್ರಾರ್ಥನೆ ಸಲ್ಲಿಸುವಾಗ ಅಥವಾ ಸ್ನಾನ ಮಾಡುವಾಗ ಮುಳುಗಿ ಸಾವನ್ನಪ್ಪಿದ್ದಾರೆ.

ಛತ್ ಪೂಜೆ: ದೀಪಾವಳಿ ನಂತರ ಉತ್ತರ ಭಾರತೀಯರ ಈ ಹಬ್ಬದ ಪ್ರಾಮುಖ್ಯತೆ ಏನು? ಆಚರಣೆ ಹೇಗೆ?
ಪ್ರಾರಂಭದ ಎರಡು ದಿನಗಳು ಮನೆಯಲ್ಲಿ ಪೂಜೆ ಪುನಸ್ಕಾರಗಳಿಗೆ ಸೀಮಿತವಾಗಿದ್ದರೆ, ಛತ್ ಪೂಜೆಯನ್ನು ಮೂರನೇ ದಿನ ಬಹಳ ಶ್ರದ್ಧಾ ಭಕ್ತಿಯಿಂದ ಆಚರಿಸಲಾಗುತ್ತದೆ.

ಛತ್ ಪೂಜೆ ಆಚರಣೆ "ಏಕ್ ಭಾರತ್, ಶ್ರೇಷ್ಠ ಭಾರತ್"ನ ಉದಾಹರಣೆಯಾಗಿದೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ
ದೇಶಾದ್ಯಂತ ಭಾನುವಾರ ಛತ್ ಪೂಜೆ ಆಚರಣೆ ಮಾಡಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಎಲ್ಲರಿಗೂ ಶುಭಾಶಯ ಕೋರಿದ ಪ್ರಧಾನಿ ಮೋದಿ ಅವರು, ಛತ್ ಪೂಜೆ ಆಚರಣೆ "ಏಕ್ ಭಾರತ್, ಶ್ರೇಷ್ಠ ಭಾರತ್"ನ ಉದಾಹರಣೆಯಾಗಿದೆ ಎಂದು ಹೇಳಿದ್ದಾರೆ.

ಛತ್ ಪೂಜೆ: ವಿಷಕಾರಿ ನೊರೆಯ ಮಧ್ಯೆ ಯಮುನಾದಲ್ಲಿ ಸ್ನಾನ ಮಾಡಿದ ಭಕ್ತರ ವಿಡಿಯೋ; ಕೇಜ್ರಿವಾಲ್ ವಿರುದ್ಧ ಬಿಜೆಪಿ ಕಿಡಿ
ಛತ್ ಪೂಜೆಯ ಮೊದಲ ದಿನವಾದ ಸೋಮವಾರ ಹಲವಾರು ಭಕ್ತರು ವಿಷಕಾರಿ ನೊರೆಯಿಂದ ಆವೃತವಾಗಿರುವ ದೆಹಲಿಯ ಯಮುನಾ ನದಿಯಲ್ಲಿ ಸ್ನಾನ ಮಾಡುತ್ತಿರುವ ದೃಶ್ಯ ಕಂಡುಬಂತು.

ಸೂರ್ಯ ದೇವನಿಗೆ ಪ್ರಾರ್ಥನೆ ಸಲ್ಲಿಸುವ ಮೂಲಕ ಉತ್ತರ ಭಾರತೀಯರ ಛತ್ ಪೂಜೆ ಇಂದು ಮುಕ್ತಾಯ
ಛತ್ ಪೂಜೆಯ ಕೊನೆಯ ದಿನವಾದ ಶನಿವಾರ ಭಕ್ತರು ಮುಂಜಾನೆಯೇ ಎದ್ದು ಸ್ನಾನ ಮಾಡಿ ಸೂರ್ಯ ದೇವನಿಗೆ ಪ್ರಾರ್ಥನೆ, ಪೂಜೆ ಸಲ್ಲಿಸಿದ್ದಾರೆ.

