ದೇಶಶಿವಾಜಿ ಜೊತೆಗೆ ಟಿಪ್ಪು ಹೋಲಿಕೆ: ವಿವಾದ ಹುಟ್ಟುಹಾಕಿದ ಮಹಾರಾಷ್ಟ್ರ ಕಾಂಗ್ರೆಸ್ ಮುಖ್ಯಸ್ಥ; ಬಿಜೆಪಿ ಕಿಡಿ!
ಮಾಲೆಗಾಂವ್ ಮಹಾನಗರ ಪಾಲಿಕೆ ಉಪಮೇಯರ್ ಶಾನ್-ಎ-ಹಿಂದ್ ನಿಹಾಲ್ ಅಹಮದ್ ಅವರ ಕಚೇರಿಯಲ್ಲಿ ಟಿಪ್ಪು ಸುಲ್ತಾನ್ ಭಾವಚಿತ್ರ ಇಡುವುದಕ್ಕೆ ಶಿವಸೇನೆ ಕಾರ್ಪೋರೇಟರ್ ಹಾಗೂ ಹಿಂದೂ ಸಂಘಟನೆಗಳು ಭಾರಿ ವಿರೋಧ ವ್ಯಕ್ತಪಡಿಸಿವೆ.