ಛತ್ತೀಸ್ ಘಡ ಪೊಲೀಸ್

ರಾಹುಲ್ ಗಾಂಧಿ ಕುರಿತಾಗಿ ಸುಳ್ಳುಸುದ್ದಿ ಪ್ರಸಾರ: ಪೊಲೀಸರಿಂದ ಪತ್ರಕರ್ತ ರೋಹಿತ್ ರಂಜನ್ ಬಂಧನ!
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಸುಳ್ಳು ಸುದ್ದಿ ಪ್ರಸಾರ ಮಾಡಿದ ಆರೋಪದ ಮೇರೆಗೆ ಜೀ ನ್ಯೂಸ್ನ ನಿರೂಪಕ ರೋಹಿತ್ ರಂಜನ್ ಅವರನ್ನು ಮಂಗಳವಾರ ಬೆಳಗ್ಗೆ ಉತ್ತರ ಪ್ರದೇಶದಲ್ಲಿ ಛತ್ತೀಸ್ಗಢ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ಲೈಂಗಿಕ ಸಿಡಿ ಪ್ರಕರಣ: ಕಾಂಗ್ರೆಸ್ ನಾಯಕ ಭೂಪೇಶ್ ಬಾಗೇಲ್, ಪತ್ರಕರ್ತ ವಿನೋದ್ ವರ್ಮಾ ವಿರುದ್ಧ ಎಫ್ಐಆರ್ ದಾಖಲು
ರಾಜ್ಯ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಭೂಪೇಶ್ ಬಾಗೇಲ್ ಮತ್ತು ಪತ್ರಕರ್ತ ವಿನೋದ್ ವರ್ಮಾ ವಿರುದ್ಧ ಛತ್ತೀಸ್ ಘಡ ಪೊಲೀಸರು ಇಂದು ಎಫ್ಐಆರ್ ದಾಖಲಿಸಿದ್ದಾರೆ.

