ದೇಶಛತ್ತೀಸ್ಗಢ ವಿಧಾನಸಭೆ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ
ಛತ್ತೀಸ್ಗಢ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ 53 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಿದೆ. ಇದರಲ್ಲಿ ಪಕ್ಷದ ಹಿರಿಯ ನಾಯಕ ಮೋತಿಲಾಲ್ ವೋರಾ ಅವರ ಪುತ್ರ ಅರುಣ್ ವೋರಾ ಅವರನ್ನು ದುರ್ಗ್ ನಗರದಿಂದ ಕಣಕ್ಕಿಳಿಸಲಾಗಿದೆ.