ದೇಶನಾಯಿ ನೆಕ್ಕಿದ್ದ ಆಹಾರ ಮಕ್ಕಳಿಗೆ ಬಡಿಸಿದ ಶಾಲೆ: ಛತ್ತೀಸ್ಗಢ ಸರ್ಕಾರಕ್ಕೆ ಹೈಕೋರ್ಟ್ ತರಾಟೆ; ಪ್ರತೀ ವಿದ್ಯಾರ್ಥಿಗೆ 25000 ರೂ ನೀಡುವಂತೆ ಆದೇಶ
ಬಿಸಿಯೂಟ ಯೋಜನೆಯಲ್ಲಿ ಸ್ವ-ಸಹಾಯ ಗುಂಪು ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಆಹಾರ ತಯಾರಿಸುತ್ತದೆ. ಈ ಆಹಾರವನ್ನು ನಾಯಿ ನೆಕ್ಕಿದ್ದು, ಈ ಬಗ್ಗೆ ವಿದ್ಯಾರ್ಥಿಗಳು ಶಿಕ್ಷಕರ ಗಮನಕ್ಕೆ ತಂದಿದ್ದರು. ಆದರೂ ಮಕ್ಕಳಿಗೆ ಆಹಾರ ನೀಡಲಾಗಿದೆ.