ಕ್ರೀಡೆಛತ್ತೀಸ್ಗಢ: ಪಂದ್ಯದ ವೇಳೆ ಗಾಯಗೊಂಡಿದ್ದ ಕಬಡ್ಡಿ ಆಟಗಾರನ ಸಾವು; ತಿಂಗಳಲ್ಲಿ ಇದು 3ನೇ ಸಾವು!
ಛತ್ತೀಸ್ಗಢದ ಜಶ್ಪುರ ಜಿಲ್ಲೆಯಲ್ಲಿ ಕಳೆದ ತಿಂಗಳು ನಡೆದ ಪಂದ್ಯದ ವೇಳೆ ಗಂಭೀರ ಗಾಯಗೊಂಡಿದ್ದ 28 ವರ್ಷದ ಕಬಡ್ಡಿ ಆಟಗಾರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.