ದೇಶಛತ್ತೀಸ್ಘರ್: ಬಿಜೆಪಿ ಮುಖಂಡನ ಗುಂಡಿಕ್ಕಿ ಹತ್ಯೆ, ಶವವನ್ನು ಪೋಲೀಸರಿಂದ ಮರೆಮಾಚಿದ ದುಷ್ಕರ್ಮಿಗಳು
ಭೂ ವಿವಾದವೊಂದಕ್ಕೆ ಸಂಬಂಧಿಸಿ ಉಂಟಾದ ಜಗಳದಲ್ಲಿ ಬಿಜೆಪಿ ಮುಖಂಡನನ್ನು ಗುಂಡಿಕ್ಕಿ ಕೊಂದಿರುವ ಘಟನೆ ಛತ್ತೀಸ್ಘರ್ ನ ಸೂರಜ್ಪುರ ಜಿಲ್ಲೆಯ ದುರ್ಸ್ತಾದ ಚಾಂದನಿ ಬಿಹಾರಪುರದ ಪಾಸಲ್ನಲ್ಲಿ ನಡೆದಿದೆ. ಶನಿವಾರ ಸಂಜೆ ನಡೆದ ಪ್ರಕರಣದಲ್ಲಿ ಕೊಲೆಯ ನಂತರ ಶವವನ್ನು ಪೋಲೀಸರ ಕಣ್ಣಿಗೆ ಬೀಳದಂತೆ ಮುಚ್ಚಿಡಲಾಗಿದೆ.