ದೇಶಮುಂಬೈ ವಿಮಾನ ನಿಲ್ದಾಣದಲ್ಲಿ 32 ಕೋಟಿ ಮೌಲ್ಯದ ಚಿನ್ನ ವಶಪಡಿಸಿಕೊಂಡ ಕಸ್ಟಮ್ಸ್ ಅಧಿಕಾರಿಗಳು; 7 ಮಂದಿ ಬಂಧನ
ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಪ್ರತ್ಯೇಕ ಕಾರ್ಯಾಚರಣೆಯಲ್ಲಿ 32 ಕೋಟಿ ರೂಪಾಯಿ ಮೌಲ್ಯದ 61 ಕೆಜಿ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.