ರಾಜ್ಯಶಿವಾಜಿ ಮಹಾರಾಜ್ ಮುಸ್ಲಿಂ ವಿರೋಧಿಯಾಗಿರಲಿಲ್ಲ, ಮರಾಠಾ ಸಮಾಜವನ್ನು ಬಲಿಷ್ಠವಾಗಿ ಕಟ್ಟುವ ಹಂಬಲವಿದೆ: ಸಚಿವ ಸಂತೋಷ ಲಾಡ್
ಸಮಾಜದ ಸಂಘಟನೆಗಾಗಿ ಹಣ ನೀಡಲು ಸಾಧ್ಯವಿಲ್ಲದೆ ಇದ್ದವರು ಸಮಯವನ್ನು ನೀಡಿ. ಸಮಾಜಕ್ಕೆ ಸಮಯ ನೀಡುವವರು ಹಣ ನೀಡಿದವರಿಗಿಂತ ದೊಡ್ಡವರು. ರಾಜ್ಯಾದ್ಯಂತ ಮರಾಠಾ ಸಮಾಜವನ್ನು ಬಲಿಷ್ಠವಾಗಿ ಕಟ್ಟಬೇಕು ಎಂಬ ಹಂಬಲವಿದೆ.