ದೇಶಮಹಾರಾಷ್ಟ್ರ: ಸಂಭಾಜಿನಗರದ ಅಹೇರಿ ಗ್ರಾಮದಲ್ಲಿ ಹಿಂಸಾಚಾರಕ್ಕೆ ತಿರುಗಿನ ರಾಮನವಮಿ ಆಚರಣೆ; ಓರ್ವ ಸಾವು, 15ಕ್ಕೂ ಹೆಚ್ಚು ಮಂದಿಗೆ ಗಾಯ
ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದ ಕಿರಾದ್ಪುರ ಪ್ರದೇಶದಲ್ಲಿ ಮೊನ್ನೆ ಬುಧವಾರ ಮತ್ತು ನಿನ್ನೆ ಗುರುವಾರ ಮಧ್ಯರಾತ್ರಿಯಲ್ಲಿ ಎರಡು ಗುಂಪುಗಳ ಮಧ್ಯೆ ಘರ್ಷಣೆ ನಡೆದು ಹಿಂಸಾತ್ಮಕ ರೂಪಕ್ಕೆ ತಿರುಗಿದ ಘಟನೆ ನಡೆದಿದೆ. ಜಿಲ್ಲೆಯ ಅಹೇರಿ ಗ್ರಾಮದಲ್ಲಿ ಇಂದು ನಸುಕಿನ ಜಾವ ಎರಡು ಗುಂಪುಗಳು ಹಿಂಸಾತ್ಮಕ ಕಲ್ಲು ತೂರಾಟದಲ್ಲಿ ತೊಡಗಿದ್ದವು.