ಕ್ರೀಡೆಸುಶೀಲ್ ಕುಮಾರ್ ಗೆ ಜುಲೈ 9ರವರೆಗೆ ಜೈಲೇ ಗತಿ: ಮತ್ತೆ ನ್ಯಾಯಾಂಗ ಬಂಧನ ವಿಸ್ತರಿಸಿದ ಕೋರ್ಟ್
ಛತ್ರಾಸಲ್ ಕ್ರೀಡಾಂಗಣದಲ್ಲಿ ಯುವ ಕುಸ್ತಿಪಟು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯವು ಒಲಿಂಪಿಕ್ ಪದಕ ವಿಜೇತ ಕುಸ್ತಿಪಟು ಸುಶೀಲ್ ಕುಮಾರ್ ರ ನ್ಯಾಯಾಂಗ ಬಂಧನವನ್ನು ಜುಲೈ 9ರವರೆಗೆ ವಿಸ್ತರಿಸಿದೆ.