ದೇಶಛತ್ರಸಾಲ್ ಸ್ಟೇಡಿಯಂ ಕೊಲೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್
ಸುಶೀಲ್ ಕುಮಾರ್ ಅವರಿಗೆ ಜಾಮೀನು ನೀಡಿ ದೆಹಲಿ ಹೈಕೋರ್ಟ್ ಮಾರ್ಚ್ 4 ರಂದು ಹೊರಡಿಸಿದ್ದ ಆದೇಶವನ್ನು ನ್ಯಾಯಾಧೀಶರಾದ ಸಂಜಯ್ ಕರೋಳ್ ಮತ್ತು ಪ್ರಶಾಂತ್ ಕುಮಾರ್ ಮಿಶ್ರಾ ಅವರನ್ನೊಳಗೊಂಡ ನ್ಯಾಯಪೀಠ ರದ್ದುಪಡಿಸಿದೆ.