ದೇಶಬಿಹಾರದಲ್ಲಿ ಡಬಲ್ ಎಂಜಿನ್ ಸರ್ಕಾರ ಇದೆ, ಮತ್ತೊಂದೆಡೆ ಇಬ್ಬರು ಯುವರಾಜ ಇದ್ದಾರೆ,ಅವರಲ್ಲಿ ಒಬ್ಬರು ಜಂಗಲ್ ರಾಜ್
ವಿಧಾನಸಭೆ ಚುನಾವಣೆಯ ಮೊದಲ ಹಂತದ ಮತದಾನ ಮುಕ್ತಾಯವಾಗಿದ್ದು ಅದರಲ್ಲಿ ನಿತೀಶ್ ಕುಮಾರ್ ಅವರೇ ಈ ಬಾರಿ ಕೂಡ ಸರ್ಕಾರ ರಚಿಸಲಿದ್ದಾರೆ ಎಂಬುದು ಸ್ಪಷ್ಟವಾಗುತ್ತದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.