ರಾಜ್ಯSC-ST ಅನುದಾನವನ್ನು ಗ್ಯಾರಂಟಿ ಯೋಜನೆಗೆ ಬಳಸಬೇಡಿ: CM ಸಿದ್ದರಾಮಯ್ಯಗೆ ಛಲವಾದಿ ನಾರಾಯಣಸ್ವಾಮಿ ಪತ್ರ
ಆಯ-ವ್ಯಯದಲ್ಲಿ ರೂ. 52,000.00 ಕೋಟಿಗಳಿಗೂ ಹೆಚ್ಚು ಹಣವನ್ನು ಗ್ಯಾರಂಟಿಗಳಿಗಾಗಿ ತಾವು ಮೀಸಲಿಟ್ಟ ಮೇಲೆ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಯೋಜನೆಯ ರೂ. 25,426.38 ಕೋಟಿ ಎಲ್ಲಿ ವಿನಿಯೋಗಿಸಲಾಗಿದೆ ಎಂಬುದೇ ಯಕ್ಷ ಪ್ರಶ್ನೆಯಾಗಿದೆ.