ದೇಶಸಂಸತ್ತಿನಲ್ಲಿ ವಾಗ್ಧಾಳಿ: ಕಳ್ಳಚೀಟಿ ಬಿಚ್ಚಿಟ್ಟಿತು ರಾಹುಲ್ ರಹಸ್ಯ
ಮುಂಗಾರು ಅಧಿವೇಶನದಲ್ಲಿ ಲಲಿತ್ ಮೋದಿ ಹಗರಣ ಸಂಬಂಧ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ವಾಗ್ಧಾಳಿ ನಡೆಸಿ ಎಲ್ಲರ ಗಮನ ಸೆಳೆದಿದ್ದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರ ಕಳ್ಳಚೀಟಿ ರಹಸ್ಯವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ...