ಛಾವಣಿ ಕುಸಿತ
ಸರ್ಕಾರಿ ಶಾಲೆಯ ಛಾವಣಿ ಬಿದ್ದು ಮಕ್ಕಳಿಗೆ ಗಾಯ: ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡ ಕರ್ನಾಟಕ ಲೋಕಾಯುಕ್ತ!
ಘಟನೆಗೆ ಸಂಬಂಧಿಸಿದಂತೆ ಶಾಲೆಯ ಮುಖ್ಯೋಪಾಧ್ಯಾಯರು ಮತ್ತು ಪಂಚಾಯತ್ ರಾಜ್ ಎಂಜಿನಿಯರಿಂಗ್ ಇಲಾಖೆಯ ಕಿರಿಯ ಎಂಜಿನಿಯರ್ ಅನ್ನು ಅಮಾನತುಗೊಳಿಸಲಾಗಿದೆ.

Kalaburagi: ತರಗತಿ ನಡೆಯುತ್ತಿದ್ದಾಗಲೇ ಸರ್ಕಾರಿ ಶಾಲಾ ಛಾವಣಿ ಕುಸಿದು ಅವಘಡ; 5 ವಿದ್ಯಾರ್ಥಿನಿಯರಿಗೆ ಗಾಯ; Video
ತರಗತಿ ನಡೆಯುತ್ತಿದ್ದ ವೇಳೆ ಮೇಲ್ಚಾವಣಿಯ ಸಿಮೆಂಟ್ ಪದರು ಏಕಾಏಕಿ ಕುಸಿದು ಬಿದ್ದ ಪರಿಣಾಮ ಐವರು ವಿದ್ಯಾರ್ಥಿನಿಯರು ಗಾಯಗೊಂಡಿದ್ದಾರೆ.

ಗದಗ: ಸರ್ಕಾರಿ ಶಾಲೆಯ ಛಾವಣಿ ಕುಸಿದು, ಮೂವರಿಗೆ ಗಾಯ!
6ನೇ ತರಗತಿ ಕೊಠಡಿ ಮೇಲ್ಛಾವಣಿ ಕಾಂಕ್ರೀಟ್ ಪದರ ಏಕಾಏಕಿ ಕುಸಿದು ಬಿದ್ದಿದೆ. ಘಟನೆಯಲ್ಲಿ ಎಮ್.ಡಿ ಒಂಟಿ ಎಂಬ ಶಿಕ್ಷಕರ ತಲೆಗೆ ಗಂಭೀರ ಗಾಯಗಳಾಗಿವೆ.

JK Cement ಕಾರ್ಖಾನೆಯ ಛಾವಣಿ ಕುಸಿದು ನಾಲ್ವರು ಸಾವು; ಮೃತರ ಕುಟುಂಬಕ್ಕೆ ತಲಾ 18 ಲಕ್ಷ ರೂ ಪರಿಹಾರ ಘೋಷಣೆ
ಕಾರ್ಖಾನೆಯೊಳಗೆ ಅನೇಕ ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಛಾವಣಿ ಕುಸಿತದಿಂದಾಗಿ ಅನೇಕರು ಗಾಯಗೊಂಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ಪೂರ್ಣಗೊಂಡಿದ್ದು, ನಾಲ್ವರು ಸಾವನ್ನಪ್ಪಿದ್ದಾರೆ

ಕನ್ನೌಜ್ ರೈಲ್ವೆ ನಿಲ್ದಾಣದಲ್ಲಿ ನಿರ್ಮಾಣ ಹಂತದ ಛಾವಣಿ ಕುಸಿತ; 20 ಕಾರ್ಮಿಕರು ಸಿಲುಕಿರುವ ಶಂಕೆ
ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿರುವ ಜಿಲ್ಲಾ ಅಧಿಕಾರಿಗಳ ಪ್ರಕಾರ, 15 ಕಾರ್ಮಿಕರನ್ನು ರಕ್ಷಿಸಲಾಗಿದೆ, ಅವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ.

ಪಾಕಿಸ್ತಾನ: ಬಲೂಚಿಸ್ತಾನದಲ್ಲಿ ಭಾರಿ ಮಳೆ, ಛಾವಣಿ ಕುಸಿದು ಐವರು ಗಣಿ ಕಾರ್ಮಿಕರು ಸಾವು
ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದಲ್ಲಿ ಭಾರಿ ಮಳೆಯಿಂದಾಗಿ ಮನೆಯ ಛಾವಣಿ ಕುಸಿದು ಕನಿಷ್ಠ ಐವರು ಗಣಿ ಕಾರ್ಮಿಕರು ಸಾವಿಗೀಡಾಗಿದ್ದಾರೆ. ಸ್ಥಳೀಯ ಕಲ್ಲಿದ್ದಲು ಗಣಿ ಹೊರಗೆ ಕಾರ್ಮಿಕರ ವಸತಿಗಾಗಿ ಮನೆ ನಿರ್ಮಿಸಲಾಗಿದೆ. ಧಾರಾಕಾರ ಮಳೆಯಿಂದಾಗಿ ಕಲ್ಲಿದ್ದಲು ಗಣಿ ಕುಸಿದು ಐವರು ಕಾರ್ಮಿಕರು ಅವಶೇಷಗಳಡಿಯಲ್ಲಿ ಸಿಲುಕಿದ್ದಾರೆ ಎಂದು ಅವರು ಹೇಳಿದರು.

ಬೆಂಗಳೂರು: ಭಾರಿ ಗಾಳಿ, ಉದ್ಘಾಟನೆಯಾದ ಒಂದೇ ವರ್ಷಕ್ಕೆ ಕುಸಿದು ಬಿತ್ತು ವಿಶ್ವೇಶ್ವರಯ್ಯ ಟರ್ಮಿನಲ್ ಛಾವಣಿ
ಉದ್ಘಾಟನೆಯಾದ ಒಂದೇ ವರ್ಷಕ್ಕೆ ಬೈಯಪ್ಪನಹಳ್ಳಿಯ ಅತ್ಯಾಧುನಿಕ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್‌ನ ಛಾವಣಿ ಕುಸಿದು ಬಿದಿದ್ದು, ಕೂದಲೆಳೆ ಅಂತರದಲ್ಲಿ ಕೆಳಗಿದ್ದ ಪ್ರಯಾಣಿಕರು ಪಾರಾಗಿದ್ದಾರೆ.

ತೆಲಂಗಾಣ: ಮಣ್ಣಿನ ಗುಡಿಸಲಿನ ಛಾವಣಿ ಕುಸಿದು ಬಿದ್ದು ತಾಯಿ-ಮಕ್ಕಳು ಸ್ಥಳದಲ್ಲಿಯೇ ಸಾವು
ಸತತ ಮಳೆಯಿಂದ ಮಣ್ಣಿನ ಗೋಡೆಯ ಗುಡಿಸಲಿನ ಛಾವಣಿ ಕುಸಿದು ಬಿದ್ದು ತಾಯಿ ಮತ್ತು ಆಕೆಯ ಇಬ್ಬರು ಪುತ್ರಿಯರು ಮೃತಪಟ್ಟ ಘಟನೆ ತೆಲಂಗಾಣ ರಾಜ್ಯದ ಮೆಹಬೂಬ್ ನಗರ ಜಿಲ್ಲೆಯ ಪಗಿದ್ಯಾಲ ಗ್ರಾಮದಲ್ಲಿ ನಡೆದಿದೆ.

