ದೇಶದೆಹಲಿ ವಿಮಾನ ನಿಲ್ದಾಣದ ಛಾವಣಿ ಕುಸಿದು ವ್ಯಕ್ತಿ ಸಾವು; ಮೃತನ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ ನೀಡುವಂತೆ ಎಎಪಿ ಆಗ್ರಹ
ಆಮ್ ಆದ್ಮಿ ಪಕ್ಷದ(ಎಎಪಿ) ನಾಯಕ ಜಾಸ್ಮಿನ್ ಶಾ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮುಂದೆ ಬಂದು ಈ ಘಟನೆಗೆ ಕಾರಣಗಳನ್ನು ವಿವರಿಸಬೇಕು. "ಇಂದು ಅತ್ಯಂತ ದುಃಖಕರ ಘಟನೆ ನಡೆದಿದೆ ಎಂದರು.