ಛಾವಾ

ರಶ್ಮಿಕಾ ಮಂದಣ್ಣ ನಟನೆಯ 'ಛಾವಾ', 'ಅನಿಮಲ್' ಚಿತ್ರಗಳನ್ನು ಹಿಂದಿಕ್ಕಿದ ಕಾಂತಾರ: ಚಾಪ್ಟರ್ 1; ಭರ್ಜರಿ ಕಲೆಕ್ಷನ್
ಕರ್ನಾಟಕದಲ್ಲಿಯೇ, 250 ಕೋಟಿ ರೂ.ಗೂ ಹೆಚ್ಚು ಗಳಿಕೆ ಕಂಡ ಮೊದಲ ಕನ್ನಡ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಕಾಂತಾರ ಚಿತ್ರವು ತನ್ನ ಪ್ರಭಾವಶಾಲಿ ನಿರೂಪಣೆಯಿಂದ ಮೆಚ್ಚುಗೆ ಗಳಿಸಿದೆ.

Box Office Collection: 'They Call Him OG' ಅಬ್ಬರ; ಗಲ್ಲಾಪೆಟ್ಟಿಗೆಯಲ್ಲಿ ಕೂಲಿ, ಛಾವಾ ಹಿಂದಿಕ್ಕಿದ ಪವನ್ ಕಲ್ಯಾಣ್ ನಟನೆಯ ಚಿತ್ರ
ಈ ಬ್ಲಾಕ್‌ಬಸ್ಟರ್ ಪವನ್ ಕಲ್ಯಾಣ್ ಅವರ ಹಿಂದಿನ ಚಿತ್ರ 'ಹರಿ ಹರ ವೀರ ಮಲ್ಲು' ಗಿಂತ ಉತ್ತಮ ಆರಂಭ ಕಂಡಿದೆ. ಈ ಚಿತ್ರ ಮೊದಲ ದಿನವೇ 34 ಕೋಟಿ ರೂ. ಗಳಿಸಿತ್ತು.

ಸಂಸತ್ ನಲ್ಲಿ ಗುರುವಾರ 'ಛಾವಾ' ಪ್ರದರ್ಶನ: ಪ್ರಧಾನಿ ಮೋದಿ, ಅಮಿತ್ ಶಾ ಮತ್ತಿತರ ಗಣ್ಯರಿಂದ ವೀಕ್ಷಣೆ
ಸಂಭಾಜಿ ಮಹಾರಾಜ ಪಾತ್ರದಲ್ಲಿ ಅಭಿನಯಿಸಿರುವ ವಿಕ್ಕಿ ಕೌಶಲ್ ಸೇರಿದಂತೆ ಇಡೀ ಚಿತ್ರತಂಡ ಪ್ರದರ್ಶನ ವೇಳೆ ಹಾಜರಿರುವ ಸಾಧ್ಯತೆಯಿದೆ.

Chhaava ಸಿನಿಮಾ ಎಫೆಕ್ಟ್: ನಿಧಿಗಾಗಿ ರಾತ್ರೋರಾತ್ರಿ ಭೂಮಿ ಅಗೆದ ಜನ; ಸಿಕ್ಕ ನಾಣ್ಯಗಳ ಅಸಲೀಯತ್ತೇನು? Video
ಛತ್ರಪತಿ ಸಂಭಾಜಿ ಮಹಾರಾಜ್ ಜೀವನವನ್ನು ಆಧರಿಸಿದ ಈ ಸಿನಿಮಾ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಪಡೆಯುತ್ತಿದೆ. ಈಗಾಗಲೇ ಚಿತ್ರ ಬಾಕ್ಸ್ ಆಫೀಸ್ ನಲ್ಲಿ 500 ಕೋಟಿ ರೂ ಗಳಿಕೆ ಕಂಡಿದ್ದು, ಉತ್ತಮ ಪ್ರದರ್ಶನ ಕಾಣುತ್ತಿದೆ.

ಹಿಂದಿಯಲ್ಲಿ ಬ್ಲಾಕ್‌ಬಸ್ಟರ್: ವಿಕ್ಕಿ ಕೌಶಲ್-ರಶ್ಮಿಕಾ ಮಂದಣ್ಣ ನಟನೆಯ 'ಛಾವಾ' ತೆಲುಗಿನಲ್ಲಿ ಬಿಡುಗಡೆಗೆ ಸಿದ್ಧ
ಸಂಭಾಜಿ ಪಾತ್ರದಲ್ಲಿ ನಟ ವಿಕ್ಕಿ ಕೌಶಲ್ ಕಾಣಿಸಿಕೊಂಡಿದ್ದು, ಸಂಭಾಜಿ ಪತ್ನಿ ಯಶುಬಾಯಿ ಪಾತ್ರದಲ್ಲಿ ನಟಿ ರಶ್ಮಿಕಾ ಮಂದಣ್ಣ ನಟಿಸಿದ್ದಾರೆ.

ದೆಹಲಿ: 'ಛಾವಾ' ಚಿತ್ರದ ಪ್ರದರ್ಶನದ ವೇಳೆ ಚಿತ್ರಮಂದಿರದಲ್ಲಿ ಅಗ್ನಿ ಅವಘಡ
ಇಂದು ಸಂಜೆ 4:15 ಕ್ಕೆ 'ಛಾವಾ' ಸಿನಿಮಾ ಪ್ರದರ್ಶನದ ವೇಳೆ ಮಾಲ್‌ನಲ್ಲಿರುವ ಪಿವಿಆರ್ ಸಿನಿಮಾಸ್‌ನ ಸಿನಿಮಾ ಪರದೆಯ ಒಂದು ಮೂಲೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.

Maha Kumbha: ಪವಿತ್ರ ತ್ರಿವೇಣಿ ಸಂಗಮದಲ್ಲಿ ಮಿಂದಿದ್ದು ನನ್ನ ಅದೃಷ್ಟ; ನಟಿ ಕತ್ರಿನಾ ಕೈಫ್ ವಿಡಿಯೋ ವೈರಲ್!
ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳವು ಈಗ ಅಂತಿಮ ಹಂತದಲ್ಲಿದೆ. ಇಂತಹ ಪರಿಸ್ಥಿತಿಯಲ್ಲಿ, ಲಕ್ಷಾಂತರ ಜನರ ಗುಂಪಿನ ಜೊತೆಗೆ, ಪ್ರಸಿದ್ಧ ಸೆಲೆಬ್ರಿಟಿಗಳು ಸಹ ಸಂಗಮಕ್ಕೆ ಆಗಮಿಸುತ್ತಿದ್ದಾರೆ.

ಸಂಭಾಜಿ ಮಹಾರಾಜ್ ಕುರಿತು ಆಕ್ಷೇಪಾರ್ಹ ವಿಚಾರ; ನಾಲ್ವರು ವಿಕಿಪೀಡಿಯಾ ಸಂಪಾದಕರ ವಿರುದ್ಧ ಪ್ರಕರಣ ದಾಖಲು
ತನಿಖಾ ಏಜೆನ್ಸಿಯು ಕ್ಯಾಲಿಫೋರ್ನಿಯಾ ಮೂಲದ ವಿಕಿಮೀಡಿಯಾ ಫೌಂಡೇಶನ್‌ಗೆ ನೋಟಿಸ್ ಕಳುಹಿಸಿದ್ದು, ವಿಕಿಪೀಡಿಯಾದಿಂದ ಆಕ್ಷೇಪಾರ್ಹ ವಿಚಾರವನ್ನು ತೆಗೆದುಹಾಕುವಂತೆ ಮನವಿ ಮಾಡಿದೆ.

Box office collection: Singham Again ದಾಖಲೆ ಮುರಿದ Chhaava; 270 ಕೋಟಿ ರೂ ಗಡಿ ದಾಟಿದ ವಿಕ್ಕಿ ಕೌಶಲ್ ಚಿತ್ರ
ಛತ್ರಪತಿ ಸಂಭಾಜಿ ಮಹಾರಾಜರ ಜೀವನಾಧರಿತ ಚಿತ್ರ ಛಾವಾ ಬಿಡುಗಡೆಯಾದ 7 ದಿನಗಳಲ್ಲೇ ಚಿತ್ರ ಭರ್ಜರಿ ಕಲೆಕ್ಷನ್ ಮಾಡಿದ್ದು, ಚಿತ್ರದ ಗಳಿಕೆ 270 ದಾಟಿದೆ ಎಂದು ಹೇಳಲಾಗಿದೆ.

