ಜಂಟಿ ಅಧಿವೇಶನ

ರಾಜ್ಯಪಾಲರು ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲು ನಿರಾಕರಿಸಿರುವುದು ಸಂವಿಧಾನ ಉಲ್ಲಂಘನೆ: ಸಚಿವ ಪ್ರಿಯಾಂಕ್ ಖರ್ಗೆ
ರಾಜ್ಯಪಾಲರು ವರ್ಷದ ಮೊದಲ ಅಧಿವೇಶನದಲ್ಲಿ ಶಾಸಕಾಂಗವನ್ನು ಉದ್ದೇಶಿಸಿ ಮಾತನಾಡಬೇಕಾಗುತ್ತದೆ ಮತ್ತು ಆ ಭಾಷಣವು ಚುನಾಯಿತ ಸರ್ಕಾರದ ನೀತಿ ಹೇಳಿಕೆಯಾಗಿದ್ದು, ರಾಜ್ಯಪಾಲರ ವೈಯಕ್ತಿಕ ಅಭಿಪ್ರಾಯಗಳಲ್ಲ.

ಜಂಟಿ ಅಧಿವೇಶನ: ಸದನ ಕದನಕ್ಕೆ ಆಡಳಿತರೂಢ ಕಾಂಗ್ರೆಸ್, ಪ್ರತಿಪಕ್ಷ ಬಿಜೆಪಿ-ಜೆಡಿಎಸ್ ಸಿದ್ಧತೆ
ಕೇಂದ್ರದಿಂದ ಎಂಜಿಎನ್‌ಆರ್‌ಇಜಿಎ "ರದ್ದು" ಸೇರಿದಂತೆ ಹಲವಾರು ವಿಷಯಗಳ ಕುರಿತು ಆಡಳಿತಾರೂಢ ಕಾಂಗ್ರೆಸ್ ಮತ್ತು ವಿರೋಧ ಪಕ್ಷಗಳಾದ ಬಿಜೆಪಿ-ಜೆಡಿ(ಎಸ್) ನಡುವೆ ತೀವ್ರ ಘರ್ಷಣೆ ನಿರೀಕ್ಷಿಸಲಾಗಿದೆ.

ಜನವರಿ 22 ರಿಂದ ವಿಧಾನಸಭೆ ಜಂಟಿ ಅಧಿವೇಶನ: ಜಿ ರಾಮ್ ಜಿ ಕಾಯ್ದೆ ಬಗ್ಗೆ ತೀವ್ರ ಚರ್ಚೆ; CM ಬದಲಾವಣೆ ಜಟಾಪಟಿಗೆ ತಾತ್ಕಾಲಿಕ ತಡೆ!
ಜಂಟಿ ಅಧಿವೇಶನದ ನಂತರ 'ಸಾಧನಾ ಸಮಾವೇಶ' ನಡೆಯಲಿದ್ದು, ಇದು ಕಾಂಗ್ರೆಸ್ ಸರ್ಕಾರದ 1,000 ದಿನಗಳ ಸಾಧನಾ ಸಮಾವೇಶವಾಗಿದೆ. ಫೆಬ್ರವರಿ 13 ರಂದು ಹಾವೇರಿಯಲ್ಲಿ ನಡೆಯಲಿದೆ ಮತ್ತು ಬಜೆಟ್ ಅಧಿವೇಶನ ಮಾರ್ಚ್‌ನಲ್ಲಿ ಪ್ರಾರಂಭವಾಗಲಿದೆ.

ರಾಜ್ಯದ ಅಭಿವೃದ್ಧಿ ವೇಗ ಚುರುಕು, ಹಣಕಾಸು ಪರಿಸ್ಥಿತಿ ಮತ್ತಷ್ಟು ಸದೃಢ: ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರ ಭಾಷಣ
ಕರ್ನಾಟಕದ ಮಾದರಿಯನ್ನು ಜಗತ್ತಿನ ಅನೇಕ ಅರ್ಥಶಾಸ್ತ್ರಜ್ಞರು ಮತ್ತು ವಿಶ್ವವಿದ್ಯಾಲಯಗಳು ಅಧ್ಯಯನ ಮಾಡುತ್ತಿವೆ.

ಇಂದಿನಿಂದ ಸಂಸತ್ ಬಜೆಟ್ ಅಧಿವೇಶನ: ಉಭಯ ಸದನಗಳನ್ನುದ್ದೇಶಿಸಿ ರಾಷ್ಟ್ರಪತಿ ಭಾಷಣ; ನಾಳೆ ನಿರ್ಮಲಾ ಸೀತಾರಾಮನ್ ಸತತ 8ನೇ ಬಜೆಟ್ ಮಂಡನೆ
ಜ.31ರಿಂದ ಏಪ್ರಿಲ್4 ರವರೆಗೆ 2 ಹಂತಗಳಲ್ಲಿ ಬಜೆಟ್ ಅಧಿವೇಶನ ನಡೆಯಲಿದ್ದು, ಮೊದಲ ಹಂತದ ಬಜೆಟ್ ಫೆ.13ಕ್ಕೆ ಮುಕ್ತಾಯವಾಗಲಿದೆ.

ಬೆಳಗಾವಿ ಜಂಟಿ ಅಧಿವೇಶನ: ಅಮೆರಿಕಾ ಮಾಜಿ ಅಧ್ಯಕ್ಷ ಒಬಾಮಾಗೆ ಸರ್ಕಾರ ಆಹ್ವಾನ- HK ಪಾಟೀಲ್
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನನ್ನನ್ನು ಶತಮಾನೋತ್ಸವ ಸಮಿತಿ ಅಧ್ಯಕ್ಷನನ್ನಾಗಿ ಮಾಡಿದ್ದಾರೆ. ಈ ಸಮಿತಿ ನ.5 ರಂದು ಬೆಳಗಾವಿಗೆ ಭೇಟಿ ನೀಡಲಿದೆ.

ಕೃಷಿಗೆ ಆದ್ಯತೆ, ಕಾನೂನು ಸುವ್ಯವಸ್ಥೆ ನಿಗ್ರಹಕ್ಕೆ ಕ್ರಮ: ಜಂಟಿ ಅಧಿವೇಶನದಲ್ಲಿ ರಾಜ್ಯಪಾಲ ವಜೂಭಾಯಿ ವಾಲಾ
ವಿಧಾನಮಂಡಲ ಜಂಟಿ ಅಧಿವೇಶನ ಸೋಮವಾರ ಆರಂಭಗೊಂಡಿದ್ದು, ಉಭಯ ಸದನವನ್ನುದ್ದೇಶಿಸಿ ರಾಜ್ಯಪಾಲ ವಜುಭಾಯ್ ವಾಲಾ ಅವರು ಭಾಷಣ ಮಾಡುತ್ತಿದ್ದಾರೆ.

ಇಂದಿನಿಂದ ಜಂಟಿ ಅಧಿವೇಶನ: ಗೋಲಿಬಾರ್, ದೇಶದ್ರೋಹ ಕೇಸ್ ಹಿಡಿದು ಸರ್ಕಾರದ ವಿರುದ್ಧ ಮುಗಿಬೀಳಲು ವಿಪಕ್ಷಗಳು ಸಜ್ಜು
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರದ ಮೊಟ್ಟ ಮೊದಲ ವಿಧಾನಮಂಡಲದ ಜಂಟಿ ಅಧಿವೇಶನ ಸೋಮವಾರದಿಂದ ಆರಂಭಗೊಳ್ಳಲಿದೆ.

'ಒಂದು ರಾಷ್ಟ್ರ, ಒಂದು ಚುನಾವಣೆ' ಇಂದಿನ ಅಗತ್ಯ: ರಾಷ್ಟ್ರಪತಿ ರಾಮನಾಥ್ ಕೋವಿಂದ್
'ಒಂದು ರಾಷ್ಟ್ರ, ಒಂದು ಚುನಾವಣೆ' ಪರಿಕಲ್ಪನೆ ಈ ಸಮಯಕ್ಕೆ ಅತ್ಯಗತ್ಯವಾಗಿದ್ದು ಈ ನಿಟ್ಟಿನಲ್ಲಿ ಸಂಸತ್ತಿನ ಪ್ರತಿಯೊಬ್ಬರು ಸದಸ್ಯರೂ ಅದಕ್ಕೆ ಒಪ್ಪಿಗೆ ಸೂಚಿಸಬೇಕು ಎಂದು ...

