ಜಂಟಿ ಕಾರ್ಯದರ್ಶಿ

ಕುಮಾರ ಕೃಪಾದಲ್ಲಿ ‘ಸ್ಯಾಂಟ್ರೋ’ ರವಿ ವಾಸ್ತವ್ಯ ಹೂಡಲು ನೆರವು ನೀಡಿದ್ದು ಜಂಟಿ ಕಾರ್ಯದರ್ಶಿ!
ಯಾವುದೇ ಅಡೆತಡೆಗಳಿಲ್ಲದಂತೆ ಮಂಜುನಾಥ್ ಅಲಿಯಾಸ್ ಸ್ಯಾಂಟ್ರೋ ರವಿ ಕುಮಾರಕೃಪಾದಲ್ಲಿ ವ್ಯಾಸ್ತವ್ಯ ಹೂಡಲು ಜಂಟಿ ಕಾರ್ಯದರ್ಶಿ ಹಾಗೂ ಅವರ ಅಧೀನದಲ್ಲಿರುವ ಕೆಎಸ್‌ಟಿಡಿಸಿ ಸಿಬ್ಬಂದಿ ದೇವರಾಜ್ ಅವರು ನೆರವು ನೀಡಿದ್ದರೆಂದು ತಿಳಿದುಬಂದಿದೆ.

ಯಾವಾಗಲೂ ಮಾಸ್ಕ್ ಧರಿಸುವ ಅಗತ್ಯವಿಲ್ಲ, ಆತಂಕ ಬೇಡ: ಕೇಂದ್ರ ಆರೋಗ್ಯ ಸಚಿವಾಲಯ ಜಂಟಿ ಕಾರ್ಯದರ್ಶಿ
ಮಾರಣಾಂತಿಕ ಕೊರೋನಾ ವೈರಸ್ ಭೀತಿಯ ಹಿನ್ನೆಲೆಯಲ್ಲಿ ಯಾವಾಗಲೂ ಮಾಸ್ಕ್ ಧರಿಸುವ ಅಗತ್ಯವಿಲ್ಲ, ಸಮಾಜದಿಂದ ಅಂತರ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಮಾಸ್ಕ್ ಹಾಕಿಕೊಳ್ಳುವ ಅಗತ್ಯತೆ ಇಲ್ಲ. ಈ ಬಗ್ಗೆ ಸಾರ್ವಜನಿಕರು ಆತಂಕಪಡಬೇಕಾಗಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲಾವ್ ಅಗರ್ ವಾಲ್ ತಿಳಿಸಿದ್ದಾರೆ.

