ಜಂಬೂ ಸರ್ಕಸ್

'ಜಂಬೂ ಸರ್ಕಸ್' ಟ್ರೇಲರ್ ರಿಲೀಸ್: ಸೆಪ್ಟೆಂಬರ್ ಅಂತ್ಯಕ್ಕೆ ಸಿನಿಮಾ ತೆರೆಗೆ
ಸ್ನೇಹ ಹಾಗೂ ಪ್ರೀತಿಯ ಸುತ್ತ ನಡೆಯುವ ಕಥಾಹಂದರ ಒಳಗೊಂಡ ಚಿತ್ರದ ಟ್ರೇಲರ್ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಬಳಿಕ ಚಿತ್ರತಂಡದವರು ಚಿತ್ರದ ಕುರಿತು ಅನುಭವ ಹಂಚಿಕೊಂಡರು.

ಜಂಬೂ ಸರ್ಕಸ್ ಚಿತ್ರದ ಟ್ರೈಲರ್

'ಜಂಬೋ ಸರ್ಕಸ್' ಮೂಲಕ ಎಂಡಿ ಶ್ರೀಧರ್ ಮತ್ತೆ ನಿರ್ದೇಶನಕ್ಕೆ
ಸ್ನೇಹದ ಮಹತ್ವ ಹಾಗೂ ಪ್ರೀತಿಯ ಸುತ್ತ ನಡೆಯುವ ಕಥಾಹಂದರ ಇಟ್ಟುಕೊಂಡು ನಿರ್ದೇಶಕ ಎಂ.ಡಿ. ಶ್ರೀಧರ್ 'ಜಂಬೂ ಸರ್ಕಸ್' ಎಂಬ ಕಾಮಿಡಿ ಡ್ರಾಮಾ ಚಿತ್ರವನ್ನು ನಿರ್ದೇಶಿಸಿದ್ದಾರೆ.


