ರಾಜ್ಯಮೈಸೂರು ದಸರಾ: ಜಂಬೂ ಸವಾರಿ ಮೆರವಣಿಗೆಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ಚಾಲನೆ
ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ಸೇರಿದಂತೆ ಜಿಲ್ಲಾ ಉಸ್ತುವಾರಿ ಸಚಿವರು ಇಂದು ಮಂಗಳವಾರ ಸಂಜೆ 4.40ರಿಂದ 5 ಗಂಟೆಗೆ ಸಲ್ಲುವ ಶುಭ ಮೀನ ಲಗ್ನದಲ್ಲಿ ಅಂಬಾರಿಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಜಂಬೂ ಸವಾರಿಗೆ ಚಾಲನೆ ನೀಡಿದರು.