ಜಂಬೋ ಸವಾರಿ

ಮೈಸೂರು ದಸರಾ: ವಿಶ್ವವಿಖ್ಯಾತ ಜಂಬೂಸವಾರಿಗೆ ಲಕ್ಷಾಂತರ ಮಂದಿ ಸಾಕ್ಷಿ, ಜೈಕಾರ, ಘೋಷಣೆಗಳೊಂದಿಗೆ ತಾಯಿ ಚಾಮುಂಡೇಶ್ವರಿಗೆ ನಮನ
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಐತಿಹಾಸಿಕ ಜಂಬೂ ಸವಾರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು.

ಮೈಸೂರು ದಸರಾ 2022: ನಾಡಹಬ್ಬ ದಸರಾ ಜಂಬೂ ಸವಾರಿ ಯಶಸ್ವಿ, ಪಂಜಿನ ಕವಾಯತಿನೊಂದಿಗೆ ವಿದ್ಯುಕ್ತ ತೆರೆ
ವಿಶ್ವವಿಖ್ಯಾತ ನಾಡಹಬ್ಬ ದಸರಾ ಜಂಬೂ ಸವಾರಿಗೆ ವರ್ಣರಂಜಿತ ತೆರೆಬಿದ್ದಿದ್ದು, ಎರಡು ವರ್ಷ ನಂತರ ಚಿನ್ನದ ಅಂಬಾರಿ ಹಾಗೂ ಜಂಬೂ ಸವಾರಿ ನೋಡಿ ಅಪಾರ ಭಕ್ತರು ಪುನೀತರಾಗಿದ್ದಾರೆ.

