ರಾಜ್ಯಕಾಂಗ್ರೆಸ್ ಭೂಗಳ್ಳರಿಗೆ ಮುಖಭಂಗ; ಇಂದು ಸತ್ಯ ಗೆದ್ದಿದೆ; ಜಕ್ಕೂರು ಫ್ಲೈಯಿಂಗ್ ಸ್ಕೂಲ್ ಮತ್ತೆ ಹಾರಲಿದೆ: ಅಶೋಕ್
ಮೈಸೂರು ರಾಜಮನೆತನ ನಾಡಿಗೆ ದಾನವಾಗಿ ನೀಡಿದ ಅಮೂಲ್ಯ ಭೂಮಿಯಲ್ಲಿ ನಿರ್ಮಾಣಗೊಂಡಿರುವ ದೇಶದ ಅತ್ಯಂತ ಹಳೆಯ ಹಾರಾಟ ತರಬೇತಿ ಸಂಸ್ಥೆಗಳಲ್ಲಿ ಒಂದಾದ GFTS ಅನ್ನು ರಿಯಲ್ ಎಸ್ಟೇಟ್ ಲಾಬಿಯ ಕಪಿಮುಷ್ಟಿಯಿಂದ ರಕ್ಷಿಸಲು ಬಿಜೆಪಿ ನಡೆಸಿದ ಹೋರಾಟಕ್ಕೆ ಜಯ ಸಿಕ್ಕಿದೆ.