ರಾಜ್ಯಜಕ್ಕೂರ್ ಏರೋಡ್ರಮ್ ಬಳಸುತ್ತಿರುವ ಕಂಪನಿಗಳಿಂದ ಬಾಡಿಗೆ ಸಂಗ್ರಹ ಮಾಡಿ: ಅಧಿಕಾರಿಗಳಿಗೆ ಸಚಿವ ನಾರಾಯಣ ಗೌಡ ಸೂಚನೆ
ಜಕ್ಕೂರು ಸರ್ಕಾರಿ ವೈಮಾನಿಕ ತರಬೇತಿ ಶಾಲೆ ಆವರಣದಲ್ಲಿ ವಿವಿಧ ಕಂಪನಿಗಳಿಂದ ಬಾಡಿಗೆ ಹಣ ವಸೂಲಿಯಾಗದಿರುವುದಕ್ಕೆ ಅಧಿಕಾರಿಗಳ ವಿರುದ್ಧ ಯುವ ಸಬಲೀಕರಣ ಗರಂ ಆಗಿದ್ದು, ಮತ್ತಷ್ಟು ವಿಳಂಬವಾದರೆ ಅಧಿಕಾರಿಗಳ ವಿರುದ್ಧವೇ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.