ದೇಶಬಿಪರ್ಜೋಯ್ ಚಂಡಮಾರುತ: ರಕ್ಷಣಾ ಕಾರ್ಯಾಚರಣೆ ಸನ್ನದ್ಧತೆ ಕ್ರಮಗಳ ಪರಿಶೀಲಿಸಿದ ಕೇಂದ್ರ ಸಚಿವ ಮಾಂಡವಿಯ
ಕೆಲವೇ ಗಂಟೆಗಳಲ್ಲಿ ಗುಜರಾತ್ ಕಡಲತೀರಕ್ಕೆ ಬಿಪರ್ಜೋಯ್ ಚಂಡಮಾರುತ ಅಪ್ಪಳಿಸಲಿರುವ ಹಿನ್ನಲೆಯಲ್ಲಿ ಇಂದು ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ ಅವರು ಕಚ್ ನಲ್ಲಿ ಸಿದ್ಧತಾ ಕ್ರಮಗಳನ್ನು ಪರಿಶೀಲಿಸಿದರು.