ದೇಶಪ್ರಧಾನ ಮಂತ್ರಿ ನರೇಂದ್ರ ಮೋದಿ ಜಗತ್ತಿನ ಅತಿ ಜನಪ್ರಿಯ ನಾಯಕ ಆಗಿದ್ದು ಹೇಗೆ?
ಸೋಷಿಯಲ್ ಮೀಡಿಯಾ ವೇದಿಕೆ ಟ್ವಿಟ್ಟರ್ ನಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ 89.5 ಮಿಲಿಯನ್ ಅನುಯಾಯಿಗಳಿದ್ದಾರೆ. ಇತರ ಮಾಧ್ಯಮಗಳಲ್ಲಿಯೂ ಅವರನ್ನು ಫಾಲೋ ಮಾಡುವವರು ಸಾಕಷ್ಟು ಜನರಿದ್ದಾರೆ. ಜಗತ್ತಿನಲ್ಲಿಯೇ ಪ್ರಧಾನಿ ಮೋದಿ ಅತಿ ಜನಪ್ರಿಯ ನಾಯಕ. ಹಾಗಾದರೆ ಅವರ ಇಷ್ಟೊಂದು ಜನಪ್ರಿಯತೆಗೆ ಕಾರಣವೇನು?