ದೇಶಮಹಾತ್ಮ ಗಾಂಧಿ ಮಹಾಪುರುಷ, ಮೋದಿ ಯುಗಪುರುಷ: ಪ್ರಧಾನಿಯನ್ನು ಹಾಡಿ ಹೊಗಳಿದ ಉಪ ರಾಷ್ಟ್ರಪತಿ ಧನಕರ್
ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಹಾಡಿ ಹೊಗಳಿದ್ದಾರೆ. ಮಹಾತ್ಮ ಗಾಂಧೀಜಿ ಅವರು ಕಳೆದ ಶತಮಾನದ ಮಹಾಪುರುಷನಾದರೆ, ನರೇಂದ್ರ ಮೋದಿ ಅವರು 21ನೇ ಶತಮಾನದ ಯುಗಪುರುಷ ಎಂದು ಜಗದೀಪ್ ಧನಕರ್ ಅವರು ಬಣ್ಣಿಸಿದ್ದಾರೆ.