ಜಗದೀಪ್ ಧನಕರ್

ಉಪ ರಾಷ್ಟ್ರಪತಿ ರಾಧಾಕೃಷ್ಣನ್ ಭೇಟಿಯಾದ ಜಗದೀಪ್ ಧನಕರ್
ಧನಕರ್ ಅವರು ಕಳೆದ ಜುಲೈ 21 ರಂದು ಆರೋಗ್ಯ ಕಾರಣಗಳನ್ನು ನೀಡಿ ಉಪ ರಾಷ್ಟ್ರಪತಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

'ಮಾಜಿ ಉಪ ರಾಷ್ಟ್ರಪತಿ ಎಲ್ಲಿ? ಅವರು "ಸಂಪೂರ್ಣ ಮೌನವಾಗಿದ್ದಾರೆಯೇ?; ಧನಕರ್ ರಾಜೀನಾಮೆ ಹಿಂದೆ 'ದೊಡ್ಡ ಕಥೆ' ಇದೆ!
ಭಾರತದ ಮಾಜಿ ಉಪರಾಷ್ಟ್ರಪತಿಯೊಬ್ಬರೂ ಒಂದು ಮಾತನ್ನೂ ಆಡದ ಪರಿಸ್ಥಿತಿಯಲ್ಲಿ ಏಕಿದ್ದಾರೆ ಎಂಬುದು ಜನರಿಗೆ ತಿಳಿಯಬೇಕಿದೆ" ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

"ಲಾಪತಾ ಲೇಡೀಸ್ ಬಗ್ಗೆ ಕೇಳಿದ್ದೇನೆ, ಲಾಪತಾ ಉಪರಾಷ್ಟ್ರಪತಿ ಬಗ್ಗೆ ಕೇಳಿಲ್ಲ": ಧನಕರ್ ಎಲ್ಲಿದ್ದಾರೆ?
ಜಗದೀಪ್ ಧನಕರ್ ಅವರು ಜುಲೈ 21ರಂದು ಉಪ ರಾಷ್ಟ್ರಪತಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಅವರು ಸಾರ್ವಜನಿಕವಾಗಿ ಎಲ್ಲೂ ಕಾಣಿಸಿಕೊಂಡಿಲ್ಲ ಮತ್ತು ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ.

'ಅವರ ಮತ್ತು ಮೋದಿ ನಡುವೆ ಏನಾಯಿತು ಅಂತ ಗೊತ್ತಿಲ್ಲ': ಧನಕರ್ ರಾಜೀನಾಮೆ ಬಗ್ಗೆ ಖರ್ಗೆ
ಅವರಿಬ್ಬರ ನಡುವೆ ನಿಜವಾಗಿಯೂ ಏನಾಯಿತು ಎಂಬುದನ್ನು ಧನಕರ್ ಹೇಳಬೇಕು ಎಂದು ಖರ್ಗೆ ತಿಳಿಸಿದರು.

Watch | 'ಏನೋ ಅನುಮಾನಾಸ್ಪ ಅಂಶವಿದೆ': ಧನ್ಕರ್ ರಾಜೀನಾಮೆ ಬಗ್ಗೆ ಕೇಂದ್ರ ಸ್ಪಷ್ಟನೆ ನೀಡಲಿ

'ಏನೋ ಅನುಮಾನಾಸ್ಪದವಾಗಿದೆ': ಜಗದೀಪ್ ಧನಕರ್ ರಾಜೀನಾಮೆಗೆ ಸರ್ಕಾರ ಸ್ಪಷ್ಟನೆ ನೀಡಬೇಕು; ಮಲ್ಲಿಕಾರ್ಜುನ ಖರ್ಗೆ; Video
ಧನಕರ್ ಬಿಜೆಪಿ-ಆರ್‌ಎಸ್‌ಎಸ್ ಜನರಿಗಿಂತ ಹೆಚ್ಚಾಗಿ ಬಿಜೆಪಿ ಮತ್ತು ಆರ್‌ಎಸ್‌ಎಸ್ ಅನ್ನು 'ಸಮರ್ಥಿಸಿಕೊಳ್ಳುತ್ತಿದ್ದರು'. ಆದರೆ, ಅಂತಹವರೇ ರಾಜೀನಾಮೆ ನೀಡಬೇಕಾಯಿತು ಎಂದು ಖರ್ಗೆ ಹೇಳಿದ್ದಾರೆ.

"ಅನಿರೀಕ್ಷಿತ ಭೇಟಿ" ಮೂಲಕ ರಾಷ್ಟ್ರಪತಿ ಭವನದ ಸಿಬ್ಬಂದಿಗಳಿಗೂ ಅಚ್ಚರಿ ಮೂಡಿಸಿದ್ದ ಜಗದೀಪ್ ಧನ್ಕರ್..!
ಸಂವಿಧಾನಾತ್ಮಕ ಹುದ್ದೆ ಹೊಂದಿದ್ದ ಜಗದೀಪ್ ಧನಕರ್ ಅವರು, ಸಮಯ ನಿಗದಿಪಡಿಸಿಕೊಳ್ಳದೇ ರಾತ್ರಿ 9 ಗಂಟೆಗೆ ರಾಷ್ಟ್ರಪತಿ ಭವನಕ್ಕೆ ಭೇಟಿ ನೀಡಿದ್ದರು ಎನ್ನಲಾಗಿದ್ದು, ಈ ವಿಚಾರ ಇದೀಗ ರಾಜಕೀಯ ವಲಯದಲ್ಲಿ ತೀವ್ರ ಸಂಚಲ ಮೂಡಿಸಿದೆ.

ಜಗದೀಪ್ ಧನ್ಕರ್ ರಾಜೀನಾಮೆ ಬಿಹಾರದಿಂದ ಸಿಎಂ ನಿತೀಶ್ ಕುಮಾರ್‌ರನ್ನು ದೂರವಿಡುವ ಹುನ್ನಾರ: RJD
ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಅವರು ವೈದ್ಯಕೀಯ ಕಾರಣಗಳನ್ನು ಉಲ್ಲೇಖಿಸಿ ಸೋಮವಾರ ಸಂಜೆ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

ಉಪ ರಾಷ್ಟ್ರಪತಿ ಸ್ಥಾನಕ್ಕೆ ಜಗದೀಪ್ ಧನಕರ್ ದಿಢೀರ್ ರಾಜೀನಾಮೆ: ಪ್ರಧಾನಿ ಮೋದಿ ಹೇಳಿದ್ದೇನು?
ಜಗದೀಪ್ ಧನಕರ್ ಅವರು ಸೋಮವಾರ ಸಂಜೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಕಳುಹಿಸಿದ್ದರು.

