ದೇಶಜಗದೀಪ್ ಧನ್ಕರ್ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ: ವಿಪಕ್ಷಗಳ ತೀವ್ರ ಗದ್ದಲ; ರಾಜ್ಯಸಭೆ ಕಲಾಪ ಗುರುವಾರಕ್ಕೆ ಮುಂದೂಡಿಕೆ
ಕಲಾಪ ಆರಂಭವಾಗುತ್ತಿದ್ದಂತೆಯೇ ಪ್ರತಿಪಕ್ಷ ಸದಸ್ಯರು ಸಭಾಪತಿಗಳ ವಿರುದ್ಧ ಘೋಷಣೆಗಳನ್ನು ಕೂಗಿ ಕಲಾಪಕ್ಕೆ ಅಡ್ಡಿಯುಂಟು ಮಾಡಿದರು. ಅವಿಶ್ವಾಸ ನಿರ್ಣಯ ಕುರಿತು ಚರ್ಚೆಗೆ ಒತ್ತಾಯಿಸಿದರು.