ದೇಶಗುಜರಾತ್ ರಾಜ್ಯಾಧ್ಯಕ್ಷರ ರಾಜೀನಾಮೆಗೆ 16ಕ್ಕೂ ಹೆಚ್ಚು ಪರಾಜಿತ ಕಾಂಗ್ರೆಸ್ ಶಾಸಕರ ಒತ್ತಾಯ!
2022ರ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಅತಿದೊಡ್ಡ ಸೋಲು ಅನುಭವಿಸಿದ ಬೆನ್ನಲ್ಲೇ ಕಾಂಗ್ರೆಸ್ನ 16ಕ್ಕೂ ಹೆಚ್ಚು ಪರಾಜಿತ ಶಾಸಕರು ರಾಜ್ಯಾಧ್ಯಕ್ಷ ಜಗದೀಶ್ ಠಾಕೂರ್ ಅವರ ರಾಜೀನಾಮೆಗೆ ಒತ್ತಾಯಿಸಿದ್ದಾರೆ.