ರಾಜ್ಯಮೇ 4 ರಿಂದ ಕೈಗಾರಿಕೆಗಳ ಪುನರಾರಂಭ: ಜಗದೀಶ್ ಶೆಟ್ಟರ್
ಮೇ 4 ರಿಂದ ಕಂಟೈನ್ಮೆಂಟ್ ಜೋನ್ ಹೊರತು ಪಡಿಸಿ ಉಳಿದ ಎಲ್ಲಾ ವಲಯಗಳಲ್ಲಿ ಎಲ್ಲಾ ರೀತಿಯ ಕೈಗಾರಿಕೆ ಆರಂಭಕ್ಕೆ ಮುಖ್ಯಮಂತ್ರಿಗಳು ನಿರ್ಧಾರ ಮಾಡಿದ್ದಾರೆ ಎಂದು ಮಾಜಿ ಸಿಎಂ ಹಾಗೂ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.