ಜಗದೀಶ್ ಶೆಟ್ಟರ್

ಹಿರಿಯರ ಅನುಭವ, ಮಾರ್ಗದರ್ಶನ ಬೇಕು; ಸಮಯ ಕೊಟ್ಟರೆ ಕುಮಾರಸ್ವಾಮಿ ಭೇಟಿ ಮಾಡುವೆ: ಡಿ.ಕೆ ಶಿವಕುಮಾರ್
ಈ ನಾಯಕರು ರಾಜ್ಯದ ಹಿತಕ್ಕೆ ಕೆಲಸ ಮಾಡಿದವರು. ಪ್ರತಿಯೊಬ್ಬರೂ ಜನರ ಹಿತಕ್ಕಾಗಿ ನಿರ್ಧಾರ ಕೈಗೊಂಡಿದ್ದಾರೆ. ಉದಾಹರಣೆಗೆ ಸದಾನಂದ ಗೌಡರು ಸಕಾಲ ಜಾರಿಗೆ ತಂದಿದ್ದಾರೆ.

ಕಾಂಗ್ರೆಸ್ ಶಾಸಕರು ಸಚಿವ ಸ್ಥಾನಕ್ಕಾಗಿ ದೆಹಲಿ ಚಲೋ ಮಾಡುತ್ತಿರುವುದು ನಾಚಿಕೇಗೇಡಿನ ಸಂಗತಿ: ಜಗದೀಶ್ ಶೆಟ್ಟರ್
ನಿನ್ನೆ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಮೂರು ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಅಧಿಕಾರ ಹಂಚಿಕೆಯದ್ದೇ ಚರ್ಚೆಯಾಗ್ತಿದೆ. ಇದಕ್ಕೊಂದು ತಾರ್ಕಿಕ ಅಂತ್ಯ ಕಾಣಿಸುತ್ತಿಲ್ಲ ಎಂದರು.

'ಬಿಹಾರ ಚುನಾವಣೆಗಾಗಿ ಅಧಿಕಾರಿಗಳಿಂದ ಹಣ ವಸೂಲಿ'; ಹಿಟ್ ಅಂಡ್ ರನ್ ಬೇಡ, ಪುರಾವೆ ಒದಗಿಸಲಿ: ಡಿ.ಕೆ ಶಿವಕುಮಾರ್
ಬಿಹಾರ ಚುನಾವಣೆಗೆ, ಆಡಳಿತಾರೂಢ ಕಾಂಗ್ರೆಸ್ ಪಕ್ಷವು ನಿಧಿಸಂಗ್ರಹಣೆಯಲ್ಲಿ ಭಾಗಿಯಾಗಿದೆ. ಇದರಿಂದಾಗಿ ರಾಜ್ಯದಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ ಎಂದು ಬಿಜೆಪಿ ಸಂಸದರಾದ ಜಗದೀಶ್ ಶೆಟ್ಟರ್ ಮತ್ತು ಬಿವೈ ರಾಘವೇಂದ್ರ ಆರೋಪಿಸಿದ್ದಾರೆ.

ಬಿಹಾರ ಚುನಾವಣೆಗೆ ಸಿಎಂ ಸಿದ್ದರಾಮಯ್ಯ ಹಣ ಸಂಗ್ರಹ: ಜಗದೀಶ್ ಶೆಟ್ಟರ್
ಬಿಹಾರ ಚುನಾವಣೆಗೆ ಹಣವನ್ನು ಸಂಗ್ರಹಿಸಲು ಕಾಂಗ್ರೆಸ್ ಅವರನ್ನು ಕೇಳಿದೆ, ಆದ್ದರಿಂದ ಅವರು ಮಂತ್ರಿಗಳಿಗೆ ಔತಣಕೂಟವನ್ನು ಆಯೋಜಿಸಿದ್ದರು.

ಕಾಂಗ್ರೆಸ್ ನಾಯಕರಿಗೆ RSS ಬಗ್ಗೆ ಸಕಾರಾತ್ಮಕ ದೃಷ್ಟಿಕೋನವಿದ್ದರೂ ಮುಸ್ಲಿಮರ ಮೆಚ್ಚಿಸಲು ವಿರೋಧ: ಜಗದೀಶ್ ಶೆಟ್ಟರ್
ಆರ್‌ಎಸ್‌ಎಸ್ ಹಿಂದೂ ಸಮಾಜವನ್ನು ಒಗ್ಗೂಡಿಸಲು ಮತ್ತು ಭಾರತದ ಸಾಂಸ್ಕೃತಿಕ ಪರಂಪರೆಯನ್ನು ಸಂರಕ್ಷಿಸಲು ಬದ್ಧವಾಗಿರುವ ಸಂಘಟನೆಯಾಗಿದೆ.

ದೇಶಕ್ಕಾಗಿ RSS ನ ಕನಿಷ್ಠ 10 ಕೊಡುಗೆ ತಿಳಿಸಿ: ಶೆಟ್ಟರ್ ಗೆ ತಿವಿದ ಪ್ರಿಯಾಂಕ್ ಖರ್ಗೆ
ಶೆಟ್ಟರ್ ಅವರೇ, RSS ಅಸ್ತಿತ್ವಕ್ಕೆ ಬಂದಿದ್ದು ನೂರು ವರ್ಷಗಳ ಹಿಂದೆ. ಆದರೆ ಸಾವಿರಾರು ವರ್ಷಗಳಿಂದ ‘ಹಿಂದೂ’ ಎಂದು ಗುರುತಿಸಿಕೊಂಡಿರುವ ಧರ್ಮಾಚರಣೆ ಅಸ್ತಿತ್ವದಲ್ಲಿದೆ. ಈ ಸತ್ಯ ನಿಮಗೆ ತಿಳಿದಿಲ್ಲವೇ? ಎಂದು ಪ್ರಶ್ನಿಸಿದ್ದಾರೆ.

Watch | 'ಖರ್ಗೆಗೇನು ಗೊತ್ತು? RSS ಇರದೇ ಹೋಗಿದ್ದರೆ ಭಾರತ ಮುಸ್ಲಿಂ ರಾಷ್ಟ್ರವಾಗಿರ್ತಿತ್ತು..'

'ಮಲ್ಲಿಕಾರ್ಜುನ ಖರ್ಗೆಗೇನು ಗೊತ್ತು? RSS ಇರದೇ ಹೋಗಿದ್ದರೆ ಭಾರತ ಮುಸ್ಲಿಂ ರಾಷ್ಟ್ರವಾಗಿರ್ತಿತ್ತು..': Jagadish Shettar; Video
ಕಾಂಗ್ರೆಸ್ ನವರಿಗೆ ಆರ್ ಎಸ್ ಎಸ್ ವಿರುದ್ಧ ದ್ವೇಷ ಕಾರುವುದೇ ಕೆಲಸವಾಗಿದೆ. ಆರ್ ಎಸ್ ಎಸ್ ಮತ್ತು ಮೋದಿ ಬಗ್ಗೆ ಖರ್ಗೆ ಮತ್ತು ರಾಹುಲ್ ತುಂಬಾ ಕೆಟ್ಟ ಭಾಷೆಯಲ್ಲಿ ಮಾತನಾಡುತ್ತಿದ್ದಾರೆ.

ಸಿದ್ದು-ಡಿಕೆಶಿ ಹಗ್ಗಜಗ್ಗಾಟದಿಂದ ಸರ್ಕಾರ ಶೀಘ್ರದಲ್ಲೆ ಪತನ: ಜಗದೀಶ್ ಶೆಟ್ಟರ್ ಭವಿಷ್ಯ
ಕಾಂಗ್ರೆಸ್‌ನಲ್ಲಿ ಎಲ್ಲವೂ ಸರಿಯಿಲ್ಲ. ಪಕ್ಷದೊಳಗೆ ಆಂತರಿಕ ಗುದ್ದಾಟ ನಡೆಯುತ್ತಿದೆ. ಡಿಸಿಎಂ ಶಿವಕುಮಾರ್ ಸಿಎಂ ಸ್ಥಾನ ಪಡೆಯಲು ದೊಡ್ಡ ಪ್ರಯತ್ನ ಮಾಡುತ್ತಿದ್ದರೆ, ಸಿದ್ದರಾಮಯ್ಯ ಕುರ್ಚಿ ಭದ್ರಪಡಿಸಿಕೊಳ್ಳಲು ಯತ್ನಿಸುತ್ತಿದ್ದಾರೆ.

