ಜಗನ್ ಮೋಹನ್ ರೆಡ್ಡಿ

ಜಗನ್ ಮೋಹನ್ ರೆಡ್ಡಿ ಕುಟುಂಬದಲ್ಲಿ ಆಸ್ತಿ ಕಲಹ ಮತ್ತಷ್ಟು ತೀವ್ರ: ಮಗಳ ಬೆಂಬಲಕ್ಕೆ ನಿಂತ ವಿಜಯಮ್ಮ!
ಈ ಆಸ್ತಿಗಳನ್ನು ನಾಲ್ವರು ಮೊಮ್ಮಕ್ಕಳಿಗೆ ಸಮಾನವಾಗಿ ವಿತರಿಸುವುದು ವೈಎಸ್ಆರ್ ಅವರ ಸ್ಪಷ್ಟ ಉದ್ದೇಶವಾಗಿತ್ತು ಎಂದು ಅವರು ಅಫಿಡವಿಟ್ ನಲ್ಲಿ ಉಲ್ಲೇಖಿಸಿರುವುದಾಗಿ ತಿಳಿದುಬಂದಿದೆ.

ನನ್ನ ಮಗನೇ ರಾಜಶೇಖರ ರೆಡ್ಡಿಯ ನಿಜವಾದ ಉತ್ತರಾಧಿಕಾರಿ: ವೈ.ಎಸ್ ಶರ್ಮಿಳಾ ಘೋಷಣೆ
'ವೈಎಸ್‌ಆರ್‌ಸಿಪಿ ಪೈಶಾಚಿಕ ಸೇನೆ ಎಷ್ಟೇ ಬಾಯಿ ಬಡಿದುಕೊಂಡರು ವೈಎಸ್ ರಾಜಶೇಖರ ರೆಡ್ಡಿ ನಿಜವಾದ ಉತ್ತರಾಧಿಕಾರಿ. ಇದನ್ನು ಬದಲಾಯಿಸಲು ಸಾಧ್ಯವಿಲ್ಲ' ಎಂದು ಕಾಂಗ್ರೆಸ್ ರಾಜ್ಯಾಧ್ಯಕ್ಷೆ ಶರ್ಮಿಳಾ ಸ್ಪಷ್ಟಪಡಿಸಿದರು.

ಆಂಧ್ರದಲ್ಲಿ ಅತಿದೊಡ್ಡ ಚುನಾವಣಾ ಅಕ್ರಮ ನಡೆದಿದೆ; ಈ ಬಗ್ಗೆ ರಾಹುಲ್ ಏಕೆ ಮಾತನಾಡುತ್ತಿಲ್ಲ?
ಆಂಧ್ರಪ್ರದೇಶದಲ್ಲಿ ನಡೆದ ಈ ಅಕ್ರಮ ದೇಶದಲ್ಲೇ ಅತಿದೊಡ್ಡ ಅಕ್ರಮ. ಮತದಾನ ಮುಗಿದು ಎಣಿಕೆ ಪ್ರಾರಂಭವಾಗುವ ಹೊತ್ತಿಗೆ, ಮತಗಳಲ್ಲಿ ಶೇಕಡಾವಾರು ವ್ಯತ್ಯಾಸ ಇಡೀ ದೇಶದಲ್ಲಿಯೇ ದೊಡ್ಡದಾಗಿದೆ.

ಬೆಚ್ಚಿ ಬೀಳಿಸುವ Video: ರೋಡ್ ಶೋ ವೇಳೆ Jagan Mohan Reddy ಕಾರು ತಲೆ ಮೇಲೆ ಹರಿದು ವ್ಯಕ್ತಿ ಸಾವು!
ಗುಂಟೂರು ಜಿಲ್ಲೆಯ ಎಟುಕುರು ಬಳಿಯ ಲಾಲ್‌ಪುರಂ ಹೆದ್ದಾರಿಯಲ್ಲಿ ವೈಎಸ್‌ಆರ್‌ಸಿಪಿ ಆಯೋಜಿಸಿದ್ದ ರ‍್ಯಾಲಿ ವೇಳೆ ಜಗನ್ ಪ್ರಯಾಣಿಸುತ್ತಿದ್ದ ಕಾರು ವ್ಯಕ್ತಿ ಮೇಲೆ ಹರಿದಿದ್ದು ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

YSR ಪಕ್ಷದಲ್ಲಿ 150 ಕುರಿಗಳಲ್ಲಿ 11 ಕುರಿಗಳು ಉಳಿದಿವೆ: ಜಗನ್ ವಿರುದ್ಧ ವ್ಯಂಗ್ಯ; ನಟ ಪೃಥ್ವಿಗೆ ಜೀವ ಬೆದರಿಕೆ!
ವೈಎಸ್‌ಆರ್‌ಸಿಪಿಗೆ ರಾಜೀನಾಮೆ ನೀಡಿದ ಪೃಥ್ವಿ, ಹೊರಬಂದ ನಂತರ ಪಕ್ಷ ಮತ್ತು ಅದರ ನಾಯಕರನ್ನು ತೀವ್ರವಾಗಿ ಟೀಕಿಸಿದರು.

YS Sharmila: ನನ್ನ ವಿರುದ್ಧದ ಅಶ್ಲೀಲ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳ ಹಿಂದೆ ನನ್ನ ಸಹೋದರ ಜಗನ್ ಕೈವಾಡ! Video
ವೈಎಸ್‌ಆರ್‌ಸಿಪಿ ಮುಖ್ಯಸ್ಥ ವೈಎಸ್ ಜಗನ್ ಮೋಹನ್ ರೆಡ್ಡಿ ತಮ್ಮ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅಸಭ್ಯ ಪೋಸ್ಟ್‌ಗಳನ್ನು ಪ್ರೋತ್ಸಾಹಿಸಿದ್ದಾರೆ.

ಇನ್ನು ಪ್ರೀತಿ ಉಳಿದಿಲ್ಲ: ಅಕ್ರಮ ಷೇರು ವರ್ಗಾವಣೆ ಕುರಿತಂತೆ ಸಹೋದರಿ ಶರ್ಮಿಳಾ ವಿರುದ್ಧ NCLT ಕದ ತಟ್ಟಿದ ಜಗನ್!
ಕಳೆದ ತಿಂಗಳು ರಾಷ್ಟ್ರೀಯ ಕಂಪನಿ ಕಾನೂನು ನ್ಯಾಯಮಂಡಳಿಯ (NCLT) ಹೈದರಾಬಾದ್ ಪೀಠವು ಅರ್ಜಿಯ ಮುಂದಿನ ವಿಚಾರಣೆಗೆ ನವೆಂಬರ್‌ನಲ್ಲಿ ನಿಗದಿಪಡಿಸಿದ ನಂತರ ಜಗನ್ ಮತ್ತು ಶರ್ಮಿಳಾ ನಡುವಿನ ಜಗಳ ಕಾನೂನು ಹೋರಾಟದ ರೂಪದಲ್ಲಿ ಹೊಸ ತಿರುವು ಪಡೆದುಕೊಂಡಿದೆ.

ತಿರುಪತಿ ಲಡ್ಡು ವಿವಾದ: ಆಂಧ್ರ ಸಿಎಂ ನಾಯ್ಡು ಪಾಪ ಪರಿಹಾರಕ್ಕೆ ಪೂಜೆ ಮಾಡುವಂತೆ ಜನರಿಗೆ ಜಗನ್ ಕರೆ
ಚಂದ್ರಬಾಬು ನಾಯ್ಡು ಮಾಡಿರುವ ಪಾಪಕ್ಕೆ ಪ್ರಾಯಶ್ಚಿತ್ತ ಮಾಡಿಕೊಳ್ಳಲು ಸೆಪ್ಟೆಂಬರ್ 28 ರಂದು ಆಂಧ್ರಪ್ರದೇಶದಾದ್ಯಂತ ದೇವಾಲಯಗಳಲ್ಲಿ ನಡೆಯುವ ಪೂಜೆಯಲ್ಲಿ ಭಾಗವಹಿಸುವಂತೆ ವೈಎಸ್‌ಆರ್‌ಸಿಪಿ ಮುಖ್ಯಸ್ಥ ವೈಎಸ್ ಜಗನ್ ಮೋಹನ್ ರೆಡ್ಡಿ ಬುಧವಾರ ಕರೆ ನೀಡಿದ್ದಾರೆ.

ತಿರುಪತಿ ಲಡ್ಡು ತಯಾರಿಕೆಗೆ ಪ್ರಾಣಿಗಳ ಕೊಬ್ಬು ಬಳಕೆ ಪ್ರಕರಣ: ಆಂಧ್ರ ಮಾಜಿ ಸಿಎಂ ಜಗನ್ ವಿರುದ್ಧ ದೂರು ದಾಖಲು
ತಿರುಪತಿ ಲಡ್ಡು ತಯಾರಿಕೆಯಲ್ಲಿ ಗುಣಮಟ್ಟವಿಲ್ಲದ ಪದಾರ್ಥಗಳು ಮತ್ತು ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿದೆ ಎಂದು ಸ್ವತಃ ಆಂಧ್ರ ಪ್ರದೇಶ ಮುಖ್ಯಮಂತ್ರಿ ಆರೋಪ ಮಾಡಿದ್ದರು.

