ಜಗನ್ನಾಥ ದೇವಾಲಯ

ತಿರುಮಲ ಲಡ್ಡು ವಿವಾದ: ಪುರಿ ಜಗನ್ನಾಥ ದೇಗುಲದ ಪ್ರಸಾದದ ತುಪ್ಪಕ್ಕೂ 'ಪರೀಕ್ಷೆ'!
ಪುರಿಯ ಜಗನ್ನಾಥ ದೇವಸ್ಥಾನದಲ್ಲಿ ನೈವೇದ್ಯ ತಯಾರಿಸಲು ಬಳಸುವ ತುಪ್ಪದ ಗುಣಮಟ್ಟವನ್ನು ಪರೀಕ್ಷಿಸಲು ಒಡಿಶಾ ಸರ್ಕಾರ ಮಂಗಳವಾರ ನಿರ್ಧರಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪುರಿ ಜಗನ್ನಾಥ ದೇವಾಲಯಕ್ಕೆ ನುಗ್ಗಿ ಪೊಲೀಸರ ಮೇಲೆ ಹಲ್ಲೆ, ಬ್ರಿಟಿಷ್ ಪ್ರಜೆ ಬಂಧನ
ಪುರಿಯ ಪ್ರಸಿದ್ಧ ಜಗನ್ನಾಥ ದೇವಾಲಯಕ್ಕೆ ನುಗ್ಗಿ, ಪೊಲೀಸರ ಮೇಲೆ ಹಲ್ಲೆ ನಡೆಸಿದ ಬ್ರಿಟಿಷ್ ಪ್ರಜೆಯನ್ನು ಪೊಲೀಸರು ಬಂಧಿಸಿರುವುದಾಗಿ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.

ಭಕ್ತಾಧಿಗಳಿಗೆ ಶಾಕಿಂಗ್ ನ್ಯೂಸ್: ಪುರಿ ಜಗನ್ನಾಥ ದೇವಾಲಯದ ಅರ್ಚಕರೊಬ್ಬರಿಗೆ ಕೋವಿಡ್-19 ಪಾಸಿಟಿವ್
ಒಡಿಶಾದ ಜಗದ್ವಿಖ್ಯಾತ ಪುರಿ ಜಗನ್ನಾಥ ರಥಯಾತ್ರೆಯನ್ನು ನಡೆಸಲು ಸುರ್ಪೀಂ ಕೋರ್ಟ್ ಷರತ್ತುಬದ್ದ ಅನುಮತಿ ನೀಡಿದ ಬೆನ್ನಲ್ಲೇ ಭಕ್ತಾಧಿಗಳಿಗೆ ಶಾಕಿಂಗ್ ನ್ಯೂಸ್ ವೊಂದು ಹೊರಬಿದ್ದಿದೆ. ದೇವಾಲಯದ ಅರ್ಚಕರೊಬ್ಬರಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ.

ಕೊರೋನಾ ಎಫೆಕ್ಟ್: ಪುರಿ ಜಗನ್ನಾಥ ರಥ ಯಾತ್ರೆಗೆ 'ಸುಪ್ರೀಂ' ಬ್ರೇಕ್!
ಒಡಿಶಾದ ಪುರಿಯಲ್ಲಿ ಪ್ರತೀವರ್ಷ ನಡೆಯುವ ವಿಶ್ವವಿಖ್ಯಾತ ಜಗನ್ನಾಥ ಯಾತ್ರೆಗೆ ಸುಪ್ರೀಂಕೋರ್ಟ್ ಗುರುವಾರ ತಡೆ ನೀಡಿದೆ.

ರಾಷ್ಟ್ರಪತಿ ಕೋವಿಂದ್ ದಂಪತಿ ಜೊತೆ ದುರ್ವರ್ತನೆ ತೋರಿಲ್ಲ: ಜಗನ್ನಾಥ ದೇವಾಲಯದ ಅರ್ಚಕ
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮತ್ತು ಅವರ ಪತ್ನಿ ಸವಿತಾ ಕೋವಿಂದ್ ಅವರಿಗೆ ಪುರಿಯ ಜಗನ್ನಾಥ ದೇವಾಲಯದಲ್ಲಿ ಯಾವುದೇ ರೀತಿಯ ದುರ್ವರ್ತನೆ ತೋರಿಲ್ಲ ...

ಮಳೆಯ ಮುನ್ಸೂಚನೆ ನೀಡುವ ವಿಶೇಷ "ದೇಗುಲ"!
ಉತ್ತರಪ್ರದೇಶದಲ್ಲಿರುವ ವಿಶೇಷ ದೇಗುಲವೊಂದು ಮಳೆಗಾಲ ಆರಂಭಕ್ಕೂ ಮುನ್ನವೇ ಎಷ್ಟು ಪ್ರಮಾಣದ ಮಳೆಯಾಗುತ್ತದೆ ಎಂದು ಮೊದಲೇ ಮುನ್ಸೂಚನೆ ನೀಡುತ್ತದೆಯಂತೆ..

ಒರಿಸ್ಸಾದ ಜಗನ್ನಾಥ ದೇವಾಲಯದಲ್ಲಿ ಕಾಲ್ತುಳಿತ; ಒಂದು ಸಾವು
ಒರಿಸ್ಸಾದ ಪೂರಿ ಜಗನ್ನಾಥ ದೇವಾಲಯದ ಮುಂಭಾಗದಲ್ಲಿ ಕಾಲ್ತುಳಿದಂತಹ ವಾತಾವರಣ ಸೃಷ್ಟಿಯಾಗಿ ಬುಧವಾರ ವಯಸ್ಕರೊಬ್ಬರು ಮೃತಪಟ್ಟಿದ್ದಾರೆ.

