ಜಗಳೂರು

ಜಗಳೂರು: ಅಶ್ಲೀಲ ವಿಡಿಯೊ ಬೆದರಿಕೆ; ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಸಾವು
ರಾಜ್ಯ

ಜಗಳೂರು: ಅಶ್ಲೀಲ ವಿಡಿಯೊ ಬೆದರಿಕೆ; ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಸಾವು

ಅಶ್ಲೀಲ ವಿಡಿಯೊ ಹರಿಬಿಡುವುದಾಗಿ ಯುವಕರಿಬ್ಬರು ಬೆದರಿಕೆ ಹಾಕಿದ್ದರಿಂದ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿಯೊಬ್ಬಳು (17), ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿರುವ ಘಟನೆ  ನಡೆದಿದೆ.

ಮೋದಿ ಹೊಡೆತಕ್ಕೆ 'ಹುಡುಗ' ರಾಹುಲ್ ರಾಜಕೀಯದಲ್ಲಿ ಇರಲ್ಲ: ಆನಂದ್ ಸಿಂಗ್
ರಾಜಕೀಯ

ಮೋದಿ ಹೊಡೆತಕ್ಕೆ 'ಹುಡುಗ' ರಾಹುಲ್ ರಾಜಕೀಯದಲ್ಲಿ ಇರಲ್ಲ: ಆನಂದ್ ಸಿಂಗ್

ಪ್ರಧಾನಿ ನರೇಂದ್ರ ಮೋದಿ ಅವರ ಹೊಡೆತಕ್ಕೆ ಕಾಂಗ್ರೆಸ್ ನ  'ಹುಡುಗ' ರಾಹುಲ್ ಗಾಂಧಿ ಅವರು ಬಹಳ ದಿನ ರಾಜಕೀಯದಲ್ಲಿ ಉಳಿಯುವುದಿಲ್ಲ ಎಂದು ಪ್ರವಾಸೋದ್ಯಮ ಸಚಿವ  ಆನಂದ್ ಸಿಂಗ್  ವ್ಯಂಗ್ಯವಾಡಿದ್ದಾರೆ.

ನಾಮಪತ್ರ ಹಿಂಪಡೆದ ಶಿರೂರು ಸ್ವಾಮೀಜಿ, ಮುನಿಯಪ್ಪ ಪುತ್ರಿ, ಮಂಜುನಾಥ್
ರಾಜಕೀಯ

ನಾಮಪತ್ರ ಹಿಂಪಡೆದ ಶಿರೂರು ಸ್ವಾಮೀಜಿ, ಮುನಿಯಪ್ಪ ಪುತ್ರಿ, ಮಂಜುನಾಥ್

ಉಡುಪಿ ವಿಧಾನಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಶಿರೂರು ಮಠದ ಶ್ರೀ ಲಕ್ಷ್ಮೀವರತೀರ್ಥ ಸ್ವಾಮೀಜಿ ಶುಕ್ರವಾರ ತನ್ನ ನಾಮಪತ್ರವನ್ನು ಹಿಂಪಡೆದಿದ್ದಾರೆ.