ಬಾಲಿವುಡ್ಜಗ್ ಜಗ್ ಜೀಯೋ ಚಿತ್ರ ಉತ್ತಮ ಆರಂಭ; ಮೊದಲ ದಿನವೇ 9 ಕೋಟಿ ಬಾಚಿದ ವರುಣ್ ಧವನ್
ರಾಜ್ ಮೆಹ್ತಾ ಅವರ ಜಗ್ ಜಗ್ ಜೀಯೋ ಚಿತ್ರ ಶುಕ್ರವಾರ ಥಿಯೇಟರ್ಗಳಲ್ಲಿ ತೆರೆಕಂಡಿದ್ದು, ಬಿಡುಗಡೆಯಾದ ದಿನವೇ ಬರೊಬ್ಬರಿ 9 ಕೋಟಿ ರೂಪಾಯಿಗೂ ಹೆಚ್ಚು ಕಲೆಕ್ಷನ್ ಮಾಡಿದೆ ಎಂದು ಬಾಲಿವುಡ್ ಟ್ರೇಡ್ ವಿಶ್ಲೇಷಕ ತರಣ್ ಆದರ್ಶ್ ವರದಿ...