ಜಡೇಶಾ ಕೆ ಹಂಪಿ

ಜಡೇಶಾ ಕೆ ಹಂಪಿ ನಿರ್ದೇಶನದ, ತರುಣ್ ಕಿಶೋರ್ ಸುಧೀರ್ ನಿರ್ಮಾಣದ ಚಿತ್ರದಲ್ಲಿ ಯುವ ರಾಜ್‌ಕುಮಾರ್!
ಸಿನಿಮಾ ಸುದ್ದಿ

ಜಡೇಶಾ ಕೆ ಹಂಪಿ ನಿರ್ದೇಶನದ, ತರುಣ್ ಕಿಶೋರ್ ಸುಧೀರ್ ನಿರ್ಮಾಣದ ಚಿತ್ರದಲ್ಲಿ ಯುವ ರಾಜ್‌ಕುಮಾರ್!

ಈ ಚಿತ್ರವನ್ನು ನರಸಿಂಹ ನಾಯಕ (ರಾಜು ಗೌಡ) ಅವರು ಪ್ರಸ್ತುತಪಡಿಸುತ್ತಿದ್ದು, ತರುಣ್ ಕಿಶೋರ್ ಸುಧೀರ್ ಮತ್ತು ಜಗದೀಶ್ ಗೌಡ ಅವರು ನಿರ್ಮಾಪಕರಾಗಿ ಕೈಜೋಡಿಸಿದ್ದಾರೆ.

ಜಡೇಶಾ ಕೆ ಹಂಪಿ ನಿರ್ದೇಶನದ ಮುಂದಿನ ಸಿನಿಮಾದಲ್ಲಿ ಯುವ ರಾಜ್‌ಕುಮಾರ್!
ಸಿನಿಮಾ ಸುದ್ದಿ

ಜಡೇಶಾ ಕೆ ಹಂಪಿ ನಿರ್ದೇಶನದ ಮುಂದಿನ ಸಿನಿಮಾದಲ್ಲಿ ಯುವ ರಾಜ್‌ಕುಮಾರ್!

ಇತ್ತೀಚೆಗೆ, ಯುವ ರಾಜ್‌ಕುಮಾರ್ ಬರಹಗಾರ-ನಿರ್ದೇಶಕ ಜಡೇಶಾ ಕೆ ಹಂಪಿ ಅವರೊಂದಿಗೆ ಮುಂದಿನ ಸಿನಿಮಗಾಗಿ ಚರ್ಚೆ ನಡೆಸುತ್ತಿದ್ದಾರೆ ಎಂಬ ಸುದ್ದಿ ಕೇಳಿಬಂದಿದೆ.

ದುನಿಯಾ ವಿಜಯ್, ರಚಿತಾ ರಾಮ್ ನಟನೆಯ 'ಲ್ಯಾಂಡ್‌ಲಾರ್ಡ್' ಚಿತ್ರಕ್ಕೆ ತೆರಿಗೆ ವಿನಾಯಿತಿ ಘೋಷಿಸಿದ ಸಿದ್ದರಾಮಯ್ಯ!
ಸಿನಿಮಾ ಸುದ್ದಿ

ದುನಿಯಾ ವಿಜಯ್, ರಚಿತಾ ರಾಮ್ ನಟನೆಯ 'ಲ್ಯಾಂಡ್‌ಲಾರ್ಡ್' ಚಿತ್ರಕ್ಕೆ ತೆರಿಗೆ ವಿನಾಯಿತಿ ಘೋಷಿಸಿದ ಸಿದ್ದರಾಮಯ್ಯ!

ದುನಿಯಾ ವಿಜಯ್ ಮತ್ತು ನಟಿ ರಚಿತಾ ರಾಮ್ ನಟಿಸಿರುವ ಚಿತ್ರವು ಜನವರಿ 23ರಂದು ರಾಜ್ಯದಾದ್ಯಂತ ಚಿತ್ರಮಂದಿರಗಳಲ್ಲಿ ತೆರೆಕಂಡಿದ್ದು, ಎಲ್ಲೆಡೆ ಸಕಾರಾತ್ಮಕ ಪ್ರತಿಕ್ರಿಯೆ ಪಡೆದಿದೆ.

ಜಡೇಶಾ ಕೆ ಹಂಪಿ ನಿರ್ದೇಶನದ 'ವಿಕೆ-29' ಚಿತ್ರ ತಂಡಕ್ಕೆ ರಾಜ್ ಬಿ ಶೆಟ್ಟಿ ಸೇರ್ಪಡೆ!
ಸಿನಿಮಾ ಸುದ್ದಿ

ಜಡೇಶಾ ಕೆ ಹಂಪಿ ನಿರ್ದೇಶನದ 'ವಿಕೆ-29' ಚಿತ್ರ ತಂಡಕ್ಕೆ ರಾಜ್ ಬಿ ಶೆಟ್ಟಿ ಸೇರ್ಪಡೆ!

'ವಿಕೆ-29' ಪೋಸ್ಟರ್‌ನಲ್ಲಿ ಬಿಡುಗಡೆ ಶುಭ ಮುಹೂರ್ತದ ಸಮಯದಲ್ಲಿ ಹೊಸ ವಿಷಯವೊಂದು ಕೇಳಿ ಬಂದಿದೆ. ವಿಶ್ವಾಸಾರ್ಹ ಮೂಲಗಳ ಪ್ರಕಾರ, ತಾರಾಗಣಕ್ಕೆ ರಾಜ್ ಬಿ ಶೆಟ್ಟಿ ಸೇರಿದ್ದಾರೆ ಎಂದು ತಿಳಿದು ಬಂದಿದೆ.

ವಿಜಯ್ ಕುಮಾರ್- ಜಡೇಶಾ ಹಂಪಿ ಕಾಂಬಿನೇಷನ್ 'ವಿಕೆ-29' ಪೋಸ್ಟರ್ ಬಿಡುಗಡೆ
ಸಿನಿಮಾ ಸುದ್ದಿ

ವಿಜಯ್ ಕುಮಾರ್- ಜಡೇಶಾ ಹಂಪಿ ಕಾಂಬಿನೇಷನ್ 'ವಿಕೆ-29' ಪೋಸ್ಟರ್ ಬಿಡುಗಡೆ

ಚಿತ್ರದಲ್ಲಿ ರಚಿತಾರಾಮ್ ನಾಯಕಿಯಾಗಿ ನಟಿಸುತ್ತಿದ್ದು, ದುನಿಯಾ ವಿಜಯ್ ಪುತ್ರಿ ರಿತನ್ಯ (ಮೋನಿಕಾ) ಈ ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸುತ್ತಿದ್ದಾರೆ.

ಜಡೇಶಾ ಕೆ ಹಂಪಿ ನಿರ್ದೇಶನದ 'VK-29' ಚಿತ್ರದಲ್ಲಿ ದುನಿಯಾ ವಿಜಯ್‌ಗೆ ನಟಿ ರಚಿತಾ ರಾಮ್ ಜೋಡಿ?
ಸಿನಿಮಾ ಸುದ್ದಿ

ಜಡೇಶಾ ಕೆ ಹಂಪಿ ನಿರ್ದೇಶನದ 'VK-29' ಚಿತ್ರದಲ್ಲಿ ದುನಿಯಾ ವಿಜಯ್‌ಗೆ ನಟಿ ರಚಿತಾ ರಾಮ್ ಜೋಡಿ?

ಜಂಟಲ್‌ಮನ್ ಮತ್ತು ಗುರು ಶಿಷ್ಯರು ಚಿತ್ರಗಳ ನಿರ್ದೇಶಕ ಮತ್ತು ದರ್ಶನ್ ಅವರ ಇತ್ತೀಚಿನ ಬ್ಲಾಕ್‌ಬಸ್ಟರ್ ಕಾಟೇರ ಸಿನಿಮಾದ ಬರಹಗಾರರಾಗಿರುವ ಜಡೇಶಾ ಕೆ ಹಂಪಿ ಇದೀಗ ನಟ ದುನಿಯಾ ವಿಜಯ್ ಅವರೊಂದಿಗೆ ತಮ್ಮ ಮುಂದಿನ ಯೋಜನೆಗೆ ತಯಾರಿ ನಡೆಸುತ್ತಿದ್ದಾರೆ. ನಟ ವಿಜಯ್‌ಗೆ ಜೋಡಿಯಾಗಿ ನಟಿ ರಚಿತಾ ರಾಮ್ ಕಾಣಿಸಿಕೊಳ್ಳಲಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿವೆ.

ದುನಿಯಾ ವಿಜಯ್ ಮುಂದಿನ ಚಿತ್ರಕ್ಕಾಗಿ ತಮಿಳಿನ ಎಸ್‌ಜೆ ಸೂರ್ಯ ಜೊತೆ ನಿರ್ದೇಶಕ ಜಡೇಶಾ ಚರ್ಚೆ
ಸಿನಿಮಾ ಸುದ್ದಿ

ದುನಿಯಾ ವಿಜಯ್ ಮುಂದಿನ ಚಿತ್ರಕ್ಕಾಗಿ ತಮಿಳಿನ ಎಸ್‌ಜೆ ಸೂರ್ಯ ಜೊತೆ ನಿರ್ದೇಶಕ ಜಡೇಶಾ ಚರ್ಚೆ

ನಟ ದುನಿಯಾ ವಿಜಯ್ ನಿರ್ದೇಶನದ ಎರಡನೇ ಸಿನಿಮಾ 'ಭೀಮ' ಬಿಡುಗಡೆಗೆ ಸಜ್ಜಾಗುತ್ತಿದ್ದು, ನವೆಂಬರ್‌ನಲ್ಲಿ ರಾಜ್ಯದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಅದೇ ಸಮಯದಲ್ಲಿ, ಅವರು ತಮ್ಮ ಮುಂಬರುವ ಚಿತ್ರಕ್ಕಾಗಿ ನಿರ್ದೇಶಕ ಜಡೇಶಾ ಕೆ ಹಂಪಿ ಅವರೊಂದಿಗೆ ಕೆಲಸ ಮಾಡುತ್ತಿದ್ದಾರೆ. 

'ಗುರು ಶಿಷ್ಯರು' ನಿರ್ದೇಶಕ ಜಡೇಶಾ ಕೆ ಹಂಪಿ ಮುಂದಿನ ಸಿನಿಮಾಗೆ ವಿಜಯ್ ನಾಯಕ?
ಸಿನಿಮಾ

'ಗುರು ಶಿಷ್ಯರು' ನಿರ್ದೇಶಕ ಜಡೇಶಾ ಕೆ ಹಂಪಿ ಮುಂದಿನ ಸಿನಿಮಾಗೆ ವಿಜಯ್ ನಾಯಕ?

ಗುರು-ಶಿಷ್ಯರು ಸಿನಿಮಾ ಮೂಲಕ ಸಾಕಷ್ಟು ಪ್ರೀತಿ ಅಭಿಮಾನ ಗಳಿಸಿದ ನಿರ್ದೇಶಕರ ಜಡೇಶಾ ಕೆ ಹಂಪಿ ತಮ್ಮ ಮುಂದಿನ ಪ್ರಾಜೆಕ್ಟ್ ಗಾಗಿ ಸಿದ್ಧತೆ ನಡೆಸುತ್ತಿದ್ದಾರೆ.

ಗುರು ಶಿಷ್ಯರು ಕನ್ನಡ ಚಿತ್ರರಂಗದಲ್ಲಿ ಹೆಗ್ಗುರುತು ಮೂಡಿಸಲಿದೆ: ನಿಶ್ವಿಕಾ ನಾಯ್ಡು
ಸಿನಿಮಾ ಸುದ್ದಿ

ಗುರು ಶಿಷ್ಯರು ಕನ್ನಡ ಚಿತ್ರರಂಗದಲ್ಲಿ ಹೆಗ್ಗುರುತು ಮೂಡಿಸಲಿದೆ: ನಿಶ್ವಿಕಾ ನಾಯ್ಡು

ಸ್ಯಾಂಡಲ್ವುಡ್ ನಟಿ ನಿಶ್ವಿಕಾ ನಾಯ್ಡು ಅವರು ಇತ್ತೀಚೆಗೆ ಮನಸ್ಸಿನಲ್ಲಿ ನಿಲ್ಲುವಂಥ ನಿಲ್ಲುವ ಪಾತ್ರಗಳನ್ನು ಮಾಡುವತ್ತ ಗಮನಹರಿಸಿದ್ದಾರೆ. ತನ್ನ ಮುಂಬರುವ ಗುರು ಶಿಷ್ಯರು ಚಿತ್ರದಲ್ಲಿ ಮೊದಲ ಬಾರಿಗೆ ಹಳ್ಳಿ ಹುಡುಗಿ ಪಾತ್ರದಲ್ಲಿ ನಟಿಸಿದ್ದಾರೆ.