ರಾಜ್ಯಜತ್ ತಾಲೂಕಿನ ನಿವಾಸಿಗಳ ಬಗ್ಗೆ 'ಮಹಾ' ಸರ್ಕಾರದ ನಿರ್ಲಕ್ಷ್ಯ; ಕರ್ನಾಟಕದೊಂದಿಗೆ ವಿಲೀನಗೊಳಿಸುವಂತೆ ಗ್ರಾಮಸ್ಥರ ಆಗ್ರಹ
ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ತಮ್ಮ ಗ್ರಾಮಗಳನ್ನು ಕರ್ನಾಟಕಕ್ಕೆ ಸೇರಿಸುವಂತೆ ಒತ್ತಾಯಿಸಿ ಜತ್ ತಾಲೂಕಿನ ನಿವಾಸಿಗಳು ಪ್ರತಿಭಟನೆ ನಡೆಸಿ ಒತ್ತಾಯಿಸುತ್ತಿದ್ದಾರೆ.