ರಾಜ್ಯವಸತಿ, ಉದ್ಯೋಗಕ್ಕಾಗಿ ಸಚಿವರ ಬಳಿ ಅಲ್ಪಸಂಖ್ಯಾತರ ಮನವಿ
ಅನ್ನ ಭಾಗ್ಯ ಯೋಜನೆಯಡಿಯಲ್ಲಿ ಸರ್ಕಾರ ನಮಗೆ ಅಕ್ಕಿ ನೀಡುತ್ತಿದೆ. ಆದರೆ, ನಮಗೆ ಅನ್ನ ಮಾಡಿಕೊಳ್ಳಲು ಸ್ಥಳವಿಲ್ಲ. ತಮಗೆ ಉದ್ಯೋಗ ಹಾಗೂ ವಸತಿ ಸೌಲಭ್ಯವನ್ನು ಶೀಘ್ರದಲ್ಲಿ ಕಲ್ಪಿಸಿಕೊಡುವಂತೆ ಲೈಂಗಿಕ ಅಲ್ಪಸಂಖ್ಯಾತರು ಸಚಿವರ ಬಳಿ ಬುಧವಾರ ಮನವಿಯನ್ನು ಸಲ್ಲಿಸಿದ್ದಾರೆ...