ಜನ ಸಂಕಲ್ಪ ಯಾತ್ರೆ

ಬಿಜೆಪಿ ಜನಸಂಕಲ್ಪ ಯಾತ್ರೆಗೆ ಜನತೆಯಿಂದ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ: ಸಿಎಂ ಬೊಮ್ಮಾಯಿ
ರಾಜ್ಯ

ಬಿಜೆಪಿ ಜನಸಂಕಲ್ಪ ಯಾತ್ರೆಗೆ ಜನತೆಯಿಂದ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ: ಸಿಎಂ ಬೊಮ್ಮಾಯಿ

ರಾಜ್ಯದಲ್ಲಿ ಬಿಜೆಪಿಯ 'ಜನ ಸಂಕಲ್ಪ ಯಾತ್ರೆ'ಗೆ ಅಭೂತಪೂರ್ವ ಬೆಂಬಲ ವ್ಯಕ್ತವಾಗುತ್ತಿದೆ. ಇದನ್ನು ಡಿಸೆಂಬರ್ ತಿಂಗಳಲ್ಲಿ ಇನ್ನಷ್ಟು ತೀವ್ರಗೊಳಿಸಿ ಜನರ ವಿಶ್ವಾಸ ಪಡೆಯುತ್ತೇವೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಅವರು ಭಾನುವಾರ ಹೇಳಿದ್ದಾರೆ.

ಜನಸಂಕಲ್ಪ ಯಾತ್ರೆ ಬಳಿಕ ಉತ್ತರ-ದಕ್ಷಿಣದಲ್ಲಿ ಬಿಜೆಪಿಯಿಂದ ರಥಯಾತ್ರೆ: ಸಿಎಂ ಬೊಮ್ಮಾಯಿ
ರಾಜಕೀಯ

ಜನಸಂಕಲ್ಪ ಯಾತ್ರೆ ಬಳಿಕ ಉತ್ತರ-ದಕ್ಷಿಣದಲ್ಲಿ ಬಿಜೆಪಿಯಿಂದ ರಥಯಾತ್ರೆ: ಸಿಎಂ ಬೊಮ್ಮಾಯಿ

ಜನಸಂಕಲ್ಪ ಯಾತ್ರೆಯ ಬಳಿಕ ಬಿಜೆಪಿಯ ರಥಯಾತ್ರೆ ಕರ್ನಾಟಕದ ಉತ್ತರ ಮತ್ತು ದಕ್ಷಿಣ ಎರಡೂ ಕಡೆ ಆರಂಭವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸೋಮವಾರ ಹೇಳಿದರು.

ಇಂದಿನಿಂದ ಬಿಜೆಪಿ 'ಜನ ಸಂಕಲ್ಪ ಯಾತ್ರೆ' ಪುನರಾರಂಭ; ನವೆಂಬರ್ 9 ರಂದು ಬೆಳಗಾವಿಯಲ್ಲಿ ಸಿಎಂ ನೇತೃತ್ವದಲ್ಲಿ ಸಭೆ
ರಾಜಕೀಯ

ಇಂದಿನಿಂದ ಬಿಜೆಪಿ 'ಜನ ಸಂಕಲ್ಪ ಯಾತ್ರೆ' ಪುನರಾರಂಭ; ನವೆಂಬರ್ 9 ರಂದು ಬೆಳಗಾವಿಯಲ್ಲಿ ಸಿಎಂ ನೇತೃತ್ವದಲ್ಲಿ ಸಭೆ

ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿರುವ ರಾಜ್ಯ ಬಿಜೆಪಿ,. ಕಾಂಗ್ರೆಸ್‌ನ ಭಾರತ್ ಜೋಡೋ ಯಾತ್ರೆಗೆ ಸೆಡ್ಡು ಹೊಡೆಯಲು ಜನಸಂಕಲ್ಪ ಯಾತ್ರೆಯನ್ನು ಸೋಮವಾರದಿಂದ ಪುನರಾರಂಭಿಸುತ್ತಿದೆ.