ದೇಶರಾಜಸ್ಥಾನ: ಭ್ರಷ್ಟಾಚಾರ, ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ; ಸರ್ಕಾರದ ವಿರುದ್ಧ ಸಚಿನ್ ಪೈಲಟ್ 'ಜನ ಸಂಘರ್ಷ' ಯಾತ್ರೆ ಆರಂಭ
ರಾಜಸ್ಥಾನದಲ್ಲಿನ ಭ್ರಷ್ಟಾಚಾರ ಹಾಗೂ ಶಿಕ್ಷಕರ ನೇಮಕಾತಿ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರ ಮುಂದಿಟ್ಟುಕೊಂಡು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತು ಕಾಂಗ್ರೆಸ್ ವರಿಷ್ಠರ ಮೇಲೆ ಒತ್ತಡ ಹೇರಲು ಮಾಜಿ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ ಜನ ಸಂಘರ್ಷ ಯಾತ್ರೆ ಆರಂಭಿಸಿದ್ದಾರೆ.