ಜನ ಸಾಮಾನ್ಯ

ಕೊಡಗು ಜಿಲ್ಲೆಯಲ್ಲಿ ಹೊಸ ಕರ್ಫ್ಯೂ ಆದೇಶ: ಅಗತ್ಯ ವಸ್ತು ಖರೀದಿಗೆ ಮುಗಿಬಿದ್ದ ಜನ!
ಕೊಡಗು ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ವೇಗವಾಗಿ ಹರಡುತ್ತಿದ್ದು, ಜಿಲ್ಲೆಯ ಸ್ಥಿತಿ ಕೈಮೀರಿ ಹೋಗುತ್ತಿದೆ. ಹೀಗಾಗಿಯೇ ಜಿಲ್ಲಾಡಳಿತ ಹೊಸ ಕರ್ಫ್ಯೂ ಆದೇಶವನ್ನು ಜಾರಿ ಮಾಡಿದೆ.

ಡಿಕೆಶಿ ಬಂಧನಕ್ಕೆ ತೀವ್ರ ಆಕ್ರೋಶ: ಪ್ರತಿಭಟನೆಗಳಿಂದ ಪರದಾಡಿದ ಜನ ಸಾಮಾನ್ಯರು
ತಮ್ಮ ನಾಯಕನ ಬಂಧನ ವಿರೋಧಿಸಿ ಡಿಕೆ.ಶಿವಕುಮಾರ್ ಬೆಂಬಲಿಗರು, ಕಾಂಗ್ರೆಸ್ ನಾಯಕರು ರಾಜ್ಯದ ಹಲವೆಡೆ ಬುಧವಾರ ನಡೆಸಿದ ಪ್ರತಿಭಟನೆ ವೇಳೆ ಸಾಮಾನ್ಯ ಜನರು ಸಂಕಷ್ಟಕ್ಕೆ ಸಿಲುಕುವಂತಾಗಿತ್ತು.

