ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ(ಎನ್ಎಫ್ಎಸ್ಎ) ಅಡಿಯಲ್ಲಿ ಫಲಾನುಭವಿಗಳನ್ನು 2011 ರ ಜನಗಣತಿಯ ಪ್ರಕಾರ ಗುರುತಿಸಲಾಗುತ್ತಿದೆ. ಇತ್ತೀಚಿನ ಜನಸಂಖ್ಯಾ ಸಂಖ್ಯೆಗಳ ಪ್ರಕಾರ ಅಲ್ಲ ಎಂದು ಹೇಳಿದರು.